ಕ್ರಿಕೆಟ್ದ್ವಿತೀಯ ಟೆಸ್ಟ್ : ತಂಡದ ಬ್ಯಾಟಿಂಗ್ ವಿಫಲತೆ ಬಗ್ಗೆ ಬುಮ್ರಾ ಪ್ರತಿಕ್ರಿಯೆ ಹೀಗಿದೆ
ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಸೋಲಿನ ಭೀತಿಗೆ ಸಿಲುಕಿರುವ ಭಾರತ ತಂಡ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೂ, ವೇಗಿ ಜಸ್ಪ್ರಿತ್ ಬುಮ್ರಾ ತಮ್ಮ ಬ್ಯಾಟಿಂಗ್ ವಿಭಾಗವನ್ನು ದೂರುವಲ್ಲಿ ನಿರಾಕರಿಸಿದ್ದಾರೆ.