ದೇಶಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತ ಶಿಕ್ಷಣ, ಆಹಾರ, ವಸತಿ ಒದಗಿಸುತ್ತಿರುವ ಪ್ರೊಫೆಸರ್!
ಇಂಗ್ಲೀಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾನಿಲಯದ, ಅರಬ್ ಸ್ಟಡೀಸ್ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಡಾ. ಸಯ್ಯದ್ ಜಹಾಂಗೀರ್ ತಮ್ಮ ಕಿರು ಶಿಕ್ಷಣ ಸಂಸ್ಥೆಯಲ್ಲಿ ಆರ್ಥಿಕವಾಗಿ ತಳಮಟ್ಟದ ಕುಟುಂಬದ ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ಆಹಾರ ಹಾಗೂ ವಸತಿ ಸೌಕರ್ಯವನ್ನು ಒದಗಿಸುತ್ತಿದ್ದಾರೆ.