ಕ್ರಿಕೆಟ್'ಇವರೆಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟರ್ಸ': ಕಳಪೆ ಫೀಲ್ಡಿಂಗ್ ಮಾಡಿದ ಟೀಂ ಇಂಡಿಯಾ ನೆಟ್ಟಿಗರ ಟ್ರೋಲ್ ಗೆ ಗುರಿ, ವಿಡಿಯೋ ವೈರಲ್
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯೂದ್ದಕ್ಕೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ ಸೇರಿದಂತೆ ಘಟಾನುಗಟಿ ಫೀಲ್ಡರ್ ಗಳೇ ಸುಲಭದ ಕ್ಯಾಚ್ ಗಳನ್ನು ಕೈಚೆಲ್ಲಿದ್ದಕ್ಕೆ ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.