ದೇಶಆಂಧ್ರ ಪ್ರದೇಶ: ಬಡ ಹೆಣ್ಣು ಮಕ್ಕಳ ವಿವಾಹಕ್ಕೆ ಹಣ ಬಿಡುಗಡೆ ಮಾಡಿದ ಸಿಎಂ ಜಗನ್ ಮೋಹನ್ ರೆಡ್ಡಿ
ಕಳೆದ ವರ್ಷ ಅಕ್ಟೋಬರ್ -ಡಿಸೆಂಬರ್ ನಲ್ಲಿ ವಿವಾಹವಾದ ಅರ್ಹ 4,536 ಹೆಣ್ಣು ಮಕ್ಕಳಿಗೆ ವೈಎಸ್ ಆರ್ ಕಲ್ಯಾಣಮಸ್ತು ಮತ್ತು ವೈಎಸ್ ಆರ್ ಶಾಧಿ ತೋಫ ಯೋಜನೆಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ ರೂ. 38.18 ಕೋಟಿ ಬಿಡುಗಡೆ ಮಾಡಿದ್ದಾರೆ.