ರಾಜ್ಯ‘ಗ್ಯಾರಂಟಿಗಳು’ ಉಚಿತವಲ್ಲ, ಬಡವರ ಸಬಲೀಕರಣಕ್ಕೆ ಕಾಂಗ್ರೆಸ್ ಪ್ರಯತ್ನ: ಗೃಹ ಸಚಿವ ಪರಮೇಶ್ವರ
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜನರಿಗೆ ನೀಡಿದ ಗ್ಯಾರಂಟಿಗಳು 'ಉಚಿತ' ಅಲ್ಲ. ಸಮಾಜದ ಎಲ್ಲಾ ಬಡವರು ಮತ್ತು ದೀನದಲಿತರ ಸಬಲೀಕರಣವೇ ಈ ಯೋಜನೆಗಳ ಉದ್ದೇಶವಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಮಂಗಳವಾರ ಇಲ್ಲಿ ಹೇಳಿದರು.