ದೇಶಲೋಕಸಭಾ ಚುನಾವಣೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯದ ಭದ್ರತೆ- ರಾಹುಲ್
ಏಪ್ರಿಲ್ - ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.