ಕ್ರಿಕೆಟ್ನಾಳೆ ಆಸ್ಟ್ರೇಲಿಯಾ- ಭಾರತ 2ನೇ ಏಕದಿನ ಪಂದ್ಯ: ಧೋನಿ ಕಳಪೆ ಪ್ರದರ್ಶನವೇ ಟೀಂ ಇಂಡಿಯಾ ಚಿಂತೆ
ನಾಳೆ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏರಡನೇ ಏಕದಿನ ಪಂದ್ಯ ಮಾಡು ಇಲ್ಲವೇ ಮಡಿ ಎಂಬಂತಿದ್ದು, ಮಧ್ಯಮ ಕ್ರಮಾಂಕದಲ್ಲಿ ಮಹೇಂದ್ರ ಸಿಂಗ್ ಧೋನಿ ಕಳಪೆ ಪ್ರದರ್ಶನ ಟೀಂ ಇಂಡಿಯಾದಲ್ಲಿ ಆತಂಕಕ್ಕೆ ಕಾರಣವಾಗಿದೆ.