ರಾಜ್ಯಔಷಧಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಿನ ತಪಾಸಣೆ ನಡೆಸಿ: ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ
ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನು ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಬೀರುತ್ತಿದೆ.