ರಾಜ್ಯಜಲಜೀವನ್ ಮಿಷನ್: ಅವೈಜ್ಞಾನಿಕ ಕಾಮಗಾರಿ ಕೈಗೆತ್ತಿಕೊಂಡ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಸರ್ಕಾರ ಎಚ್ಚರಿಕೆ
ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆ ಅನುಷ್ಠಾನ ವೇಳೆ ಗುಣಮಟ್ಟದಲ್ಲಿ ರಾಜಿ ಮಾಡಿದ ಹಾಗೂ ಅವೈಜ್ಞಾನಿಕ ಕಾಮಗಾರಿ ಕೈಗೆತ್ತಿಕೊಂಡ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.