ದೇಶಹೈದರಾಬಾದ್: ತುಂಬು ಗರ್ಭಿಣಿಯನ್ನು 4 ಕಿ.ಮೀ ಕಾಡಿನಲ್ಲಿ ಹೊತ್ತೊಯ್ದ ಸಂಬಂಧಿಕರು, ಮಾರ್ಗಮಧ್ಯೆ ಹೆರಿಗೆ
ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳು ಕಳೆದರೂ ಈಗಲೂ ಸೂಕ್ತ ರೀತಿಯ ರಸ್ತೆ ಸಂಪರ್ಕಗಳಿಲ್ಲದ ಜನರು ಸಂಕಷ್ಟದಲ್ಲಿ ಜೀವನ ನಡೆಸುತ್ತಿರುವುದು ಮುಂದುವರೆದಿದೆ. ಇದಕ್ಕೆ ಸಾಕ್ಷಿ ಎಂಬಂತೆ ಆಂಧ್ರಪ್ರದೇಶದಲ್ಲಿ...