ರಾಜಕೀಯಅಥಣಿ ಕ್ಷೇತ್ರದಲ್ಲಿ ಬಿಜೆಪಿ ಲೀಡ್: ಕಾಂಗ್ರೆಸ್ ಹಿನ್ನಡೆಗೆ ಸತೀಶ ಜಾರಕಿಹೊಳಿ ನಿರ್ಧಾರಗಳೇ ಕಾರಣ; ಸವದಿ ತಿರುಗೇಟು
ಲೋಕಸಭೆ ಚುನಾವಣೆ ಫಲಿತಾಂಶ ವಿಚಾರವಾಗಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಅಥಣಿಯಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದ್ದಕ್ಕೆ ವಾಗ್ದಾಳಿ ನಡೆಸಿದ್ದರು.