ರಾಜಕೀಯಸೇವೆ ಮಾಡಲು ಅಧಿಕಾರ ಬೇಕಿಲ್ಲ, ಶಾಸಕ ಸ್ಥಾನವೇ ಸಾಕು: ಹೆಚ್ ವಿಶ್ವನಾಥ್ ಪುತ್ರ ತೀವ್ರ ಗರಂ
ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ ಆದೇಶ ನೀಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪರ ತೀವ್ರವಾಗಿದ್ದು, ಇದಕ್ಕೆ ಇಂಬು ನೀಡುವಂತೆ ಜೆಡಿಎಸ್ ಮುಖಂಡ ವಿಶ್ವನಾಥ್ ಪುತ್ರ ಪೂರ್ವಜ್ ವಿಶ್ವನಾಥ್ ಫೇಸ್ ಬುಕ್ ನಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.