ರಾಜ್ಯPOP ಗಣೇಶ ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಪಿಒಪಿ ವಿಗ್ರಹಗಳು ಪರಿಸರದ ಮೇಲೆ, ವಿಶೇಷವಾಗಿ ಜಲಮೂಲಗಳ ಮೇಲೆ ಬೀರುವ ಪರಿಣಾಮವನ್ನು ಅರ್ಜಿದಾರರು ಎತ್ತಿ ತೋರಿಸಿದ್ದಾರೆ. ಪಿಒಪಿ ವಿಗ್ರಹಗಳ ನಿಷೇಧದ ಆದೇಶವನ್ನು ಪಾಲಿಸುತ್ತಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.