Popular Front of India

ಆರ್​ಎಸ್ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ
ರಾಜ್ಯ

ಆರ್​ಎಸ್ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ

ಬೆಂಗಳೂರಿನಲ್ಲಿ 2016ರಲ್ಲಿ ನಡೆದ ಆರ್‌ಎಸ್‌ಎಸ್ ಮುಖಂಡ ಆರ್ ರುದ್ರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಘೌಸ್ ನಯಾಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ.

ಅಪರಿಚಿತ ಮೂಲಗಳಿಂದ 9 ಕೋಟಿ ರೂ. ಸಂಗ್ರಹ, ಪಿಎಫ್‌ಐನಿಂದ ಯುವಕರಿಗೆ ಭಯೋತ್ಪಾದನಾ ಚಟುವಟಿಕೆ ತರಬೇತಿ: ಕೋರ್ಟ್ ಗೆ NIA
ರಾಜ್ಯ

ಅಪರಿಚಿತ ಮೂಲಗಳಿಂದ 9 ಕೋಟಿ ರೂ. ಸಂಗ್ರಹ, ಪಿಎಫ್‌ಐನಿಂದ ಯುವಕರಿಗೆ ಭಯೋತ್ಪಾದನಾ ಚಟುವಟಿಕೆ ತರಬೇತಿ: ಕೋರ್ಟ್ ಗೆ NIA

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಸಂಘಟನೆ ಅಪರಿಚಿತ ಮೂಲಗಳಿಂದ 9 ಕೋಟಿ ರೂ ಹಣ ಸಂಗ್ರಹ ಮಾಡಿದ್ದು, ಯುವಕರಿಗೆ ಭಯೋತ್ಪಾದನಾ ಚಟುವಟಿಕೆಗಳಿಗೆ ತರಬೇತಿ ನೀಡುತ್ತಿತ್ತು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಕೋರ್ಟ್ ಗೆ ಮಾಹಿತಿ ನೀಡಿದೆ.

ನಿಷೇಧಿತ ಪಿಎಫ್ಐ ಸಂಘಟನೆ ವಿರುದ್ಧ 6 ರಾಜ್ಯಗಳಲ್ಲಿ ಎನ್ಐಎ ದಾಳಿ
ದೇಶ

ನಿಷೇಧಿತ ಪಿಎಫ್ಐ ಸಂಘಟನೆ ವಿರುದ್ಧ 6 ರಾಜ್ಯಗಳಲ್ಲಿ ಎನ್ಐಎ ದಾಳಿ

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ದಾಳಿ ಮುಂದುವರೆದಿದ್ದು ಇಂದು ದೇಶದ 6 ರಾಜ್ಯಗಳಲ್ಲಿ ಸಂಘಟನೆಗೆ ಸೇರಿದ ತಾಣಗಳ ಮೇಲೆ ದಾಳಿ ನಡೆಸಿದೆ.

NIA ಮತ್ತು ATSಗೆ ದೊಡ್ಡ ಗೆಲುವು; ಬಿಹಾರದಲ್ಲಿ PFI ಮಾಸ್ಟರ್ ಟ್ರೈನರ್ ಯಾಕೂಬ್ ಬಂಧನ!
ದೇಶ

NIA ಮತ್ತು ATSಗೆ ದೊಡ್ಡ ಗೆಲುವು; ಬಿಹಾರದಲ್ಲಿ PFI ಮಾಸ್ಟರ್ ಟ್ರೈನರ್ ಯಾಕೂಬ್ ಬಂಧನ!

ಪಿಎಫ್‌ಐ ಪ್ರಕರಣದಲ್ಲಿ ಬಿಹಾರ ಎಟಿಎಸ್‌ಗೆ ದೊಡ್ಡ ಯಶಸ್ಸು ಸಿಕ್ಕಿದೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಮಾಸ್ಟರ್ ಟ್ರೈನರ್ ಸುಲ್ತಾನ್ ಉಸ್ಮಾನ್ ಖಾನ್ ಅಲಿಯಾಸ್ ಯಾಕೂಬ್ ನನ್ನು ಎಟಿಎಸ್ ಮತ್ತು ಪೂರ್ವ ಚಂಪಾರಣ್ ಪೊಲೀಸರು ಬಂಧಿಸಿದ್ದಾರೆ. 

ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ ಪ್ರಕರಣ: 5 PFI ಕಾರ್ಯಕರ್ತರು ದೋಷಿಗಳು ಎಂದ ಕೋರ್ಟ್
ದೇಶ

ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ ಪ್ರಕರಣ: 5 PFI ಕಾರ್ಯಕರ್ತರು ದೋಷಿಗಳು ಎಂದ ಕೋರ್ಟ್

ಕೇರಳದ ಪ್ರೊಫೆಸರ್‌ ಜೊಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ PFI ಕಾರ್ಯಕರ್ತರ ವಿರುದ್ಧದ ಆರೋಪ ಸಾಬೀತಾಗಿದ್ದು, ಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.

PFI ನಿಷೇಧ ಆದೇಶ ಎತ್ತಿಹಿಡಿದ ಯುಎಪಿಎ ನ್ಯಾಯಾಧಿಕರಣ
ದೇಶ

PFI ನಿಷೇಧ ಆದೇಶ ಎತ್ತಿಹಿಡಿದ ಯುಎಪಿಎ ನ್ಯಾಯಾಧಿಕರಣ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ಟ್ರಿಬ್ಯುನಲ್ (ನ್ಯಾಯಾಧಿಕರಣ) ಎತ್ತಿ ಹಿಡಿದಿದೆ.

2047ಕ್ಕೆ ದೇಶದಲ್ಲಿ ಇಸ್ಲಾಂ ಆಡಳಿತ ಸ್ಥಾಪಿಸುವ ಗುರಿ; 'ಸೇವಾ ತಂಡ', 'ಕಿಲ್ಲರ್ ಸ್ಕ್ವಾಡ್' ಸ್ಥಾಪಿಸಿದ ಪಿಎಫ್ ಐ: ಎನ್ಐಎ ಚಾರ್ಜ್ ಶೀಟ್ ನಲ್ಲಿ ಮಾಹಿತಿ ಬಹಿರಂಗ!
ದೇಶ

2047ಕ್ಕೆ ದೇಶದಲ್ಲಿ ಇಸ್ಲಾಂ ಆಡಳಿತ ಸ್ಥಾಪಿಸುವ ಗುರಿ; 'ಸೇವಾ ತಂಡ', 'ಕಿಲ್ಲರ್ ಸ್ಕ್ವಾಡ್' ಸ್ಥಾಪಿಸಿದ ಪಿಎಫ್ ಐ: ಎನ್ಐಎ ಚಾರ್ಜ್ ಶೀಟ್ ನಲ್ಲಿ ಮಾಹಿತಿ ಬಹಿರಂಗ!

PFI ಸಂಘಟನೆ ದೇಶದಲ್ಲಿ ಕೋಮು ದ್ವೇಷ, ಉಗ್ರಗಾಮಿ ಚಟುವಟಿಕೆ ಮತ್ತು ಸಮಾಜದ ಸ್ವಾಸ್ಥ್ಯ ಕೆಡಿಸಿ ಅನಿಶ್ಚಿತತೆ ಹುಟ್ಟುಹಾಕುವ ಉದ್ದೇಶವನ್ನು ಹೊಂದಿದ್ದು 2047ಕ್ಕೆ ಭಾರತದಲ್ಲಿ ಇಸ್ಲಾಮ್ ಆಡಳಿತವನ್ನು ತರಬೇಕೆಂಬ ಮಹದಾಸೆಯನ್ನು ಹೊಂದಿದೆ ಎಂಬ ಆಘಾತಕಾರಿ ಮಾಹಿತಿ ಬಯಲಿಗೆ ಬಂದಿದೆ.

ಅಲ್ ಖೈದಾ ಜೊತೆ ಪಿಎಫ್‌ಐ ಸಂಪರ್ಕ ಹೊಂದಿದೆ: ರಾಷ್ಟ್ರೀಯ ತನಿಖಾ ಸಂಸ್ಥೆ ವರದಿ
ದೇಶ

ಅಲ್ ಖೈದಾ ಜೊತೆ ಪಿಎಫ್‌ಐ ಸಂಪರ್ಕ ಹೊಂದಿದೆ: ರಾಷ್ಟ್ರೀಯ ತನಿಖಾ ಸಂಸ್ಥೆ ವರದಿ

ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯು ಅಲ್ ಖೈದಾದೊಂದಿಗೆ ಸಂಪರ್ಕ ಹೊಂದಿದೆ ಎಂದು ಕೇರಳದ ನ್ಯಾಯಾಲಯದ ಮುಂದೆ ಸಲ್ಲಿಸಿದ ವರದಿಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಹೇಳಿದೆ.

PFI ಅನ್ನು 5 ವರ್ಷಗಳ ಕಾಲ ನಿಷೇಧಿಸಿದ್ದೇಕೆ? ಇಲ್ಲಿವೆ 10 ಕಾರಣಗಳು
ದೇಶ

PFI ಅನ್ನು 5 ವರ್ಷಗಳ ಕಾಲ ನಿಷೇಧಿಸಿದ್ದೇಕೆ? ಇಲ್ಲಿವೆ 10 ಕಾರಣಗಳು

ಜಾಗತಿಕ ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಹಿನ್ನೆಲೆ ಗೃಹ ವ್ಯವಹಾರಗಳ ಸಚಿವಾಲಯ (MHA) ಬುಧವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಮತ್ತು ಅದರ ಸಂಬಂಧಿತ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿದೆ.