popularity

ಎಲ್ಲಾ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಕೇಳ್ತಾರೆ: ಜಮೀರ್ ವ್ಯಂಗ್ಯ!
ಕಾಸರಗೂಡು, ಕೊಚ್ಚಿ ಎಲ್ಲೆಡೆ ಸಿದ್ದರಾಮಯ್ಯ ಅವರನ್ನು ಜನ ಕೇಳ್ತಾರೆ. ಈ ಕುಮಾರಸ್ವಾಮಿ ಅವರನ್ನು ಯಾರು ಎಲ್ಲಿ ಕೇಳ್ತಾರೆ?

ಪುತ್ರನ ಡ್ರಗ್ ಕೇಸಿನಿಂದ ಶಾರುಖ್ ಖಾನ್ ಜನಪ್ರಿಯತೆಗೆ ಧಕ್ಕೆಯಾಗಿಲ್ಲ: ಮಾರ್ಕೆಟ್ ಪರಿಣತರು
ಆರ್ಯನ್ ಖಾನ್ ಡ್ರಗ್ ಪ್ರಕರಣ ವರದಿಯಾದಾಕ್ಷಣ ಹಲವು ಸಂಸ್ಥೆಗಳು ಶಾರುಖ್ ನಟಿಸಿದ್ದ ಜಾಹೀರಾತುಗಳ ಪ್ರಸಾರಕ್ಕೆ ತಡೆಯೊಡ್ಡಿದ್ದವು. ಅವೆಲ್ಲಾ ಜಾಹೀರಾತುಗಳು ಟಿವಿ ವಾಹಿನಿಗಳಲ್ಲಿ ಪ್ರಸಾರ ಕಾಣಲು ಶುರುಮಾಡಿವೆ.

ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಜನಪ್ರಿಯವಾಗುವುದು ಸುಲಭ. ಜನಪ್ರಿಯವಾಗುವುದಕ್ಕಿಂತ ಜನೋಪಯೋಗಿ ಆಗುವುದು ಬಹಳ ಮುಖ್ಯ. ಜನೋಪಯೋಗಿ ಆಡಳಿತವನ್ನು ನಾವು ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರೇಟಿಂಗ್ ತಗ್ಗಿದರೂ ಜಾಗತಿಕ ನಾಯಕರಿಗಿಂತಲೂ ಪ್ರಧಾನಿ ಮೋದಿ ಮುಂದೆ!
ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶೇ.66ರಷ್ಟು ಜನರು ಅನುಮೋದಿಸಿದ್ದಾರೆ ಎಂದು ವಿಶ್ವದ ನಾಯಕರ ಬಗ್ಗೆ ಸಮೀಕ್ಷೆ ನಡೆಸಿರುವ ಅಮೆರಿಕಾ ಮೂಲದ ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ತಿಳಿಸಿದೆ.

ಕೊಡಗು ನಾಡಿನಲ್ಲಿ ಈಗ ತೆಂಗಿನಕಾಯಿ ಶೂಟಿಂಗ್ ಜನಪ್ರಿಯ!
ಪುರಾತನ ಸಂಪ್ರದಾಯ, ಆಚರಣೆಯ ಹೊರತಾಗಿಯೂ, ರೈಫಲ್ ಗಳನ್ನು ಇದೀಗ ತೆಂಗಿನಕಾಯಿ ಶೂಟಿಂಗ್ ಗಾಗಿ ಬಳಸಲಾಗುತ್ತಿದೆ. ಇದು ಜಿಲ್ಲೆಯ ನಿವಾಸಿಗಳ ಪ್ರಸಿದ್ಧಿ ಕ್ರೀಡೆಯಾಗಿ ಮಾರ್ಪಟ್ಟಿದೆ.

ಸಿಎಎ, ಎನ್ ಆರ್ ಸಿ ಪ್ರತಿಭಟನೆ ಪ್ರಧಾನಿ ಮೋದಿ, ಬಿಜೆಪಿ ಜನಪ್ರಿಯತೆಯನ್ನು ಕುಗ್ಗಿಸಿದೆಯೇ? ಇಲ್ಲಿದೆ ಅಚ್ಚರಿಯ ಮಾಹಿತಿ!
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸಿಎಎ, ಹಾಗೂ ಎನ್ ಆರ್ ಸಿ ಪ್ರಸ್ತಾವನೆಯನ್ನು ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದವು.

ಬಾಲಾಕೋಟ್ ವಾಯುದಾಳಿ ನಂತರ ಪ್ರಧಾನಿ ಮೋದಿಯವರ ಜನಪ್ರಿಯತೆ ಹೆಚ್ಚಾಗಿದೆ: ಸಮೀಕ್ಷೆ
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದ ನಂತರ ಭಾರತ ಪಾಕಿಸ್ತಾನದ ಬಾಲಾಕೋಟ್ ನಲ್ಲಿರುವ ಜೈಶ್ ಎ ಮೊಹಮ್ಮದ್ ಸಂಘಟನೆಯ ...

ಜನಪ್ರಿಯತೆಯಲ್ಲಿ ಈಗಲೂ ಮೋದಿಯೇ ನಂ.1, ಆದರೆ...: ಐಎಎನ್ಎಸ್-ಸಿ-ವೋಟರ್ ಸಮೀಕ್ಷೆ ಹೇಳೋದೇನು?!
2019 ರ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಜನಪ್ರಿಯತೆ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಈಗಲೂ ನಂ.1 ಆಗಿಯೇ ಇದ್ದಾರೆ.

ಮೋದಿ ಜನಪ್ರಿಯತೆ ಕಂಡು ಕೇಜ್ರಿವಾಲ್ ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ: ಅಮಿತ್ ಶಾ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನಪ್ರಿಯತೆಯನ್ನು ಕಂಡು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಯಾವುದೇ ಆರೋಗ್ಯ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ...

