ದೇಶಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ನಿಲ್ಲಲು ಭಾರತ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು!
ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ನಿಲ್ಲಬೇಕೆಂದರೆ ಭಾರತ ಜನಸಂಖ್ಯೆ ನಿಯಂತ್ರಣ ಕಾನೂನನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.