ದೇಶಕಾಂಡೋಮ್ ಹೆಚ್ಚು ಬಳಸುತ್ತಿರುವುದೇ ಮುಸ್ಲಿಮರು; ಜನಸಂಖ್ಯೆ ನಿಯಂತ್ರಣದ ಕುರಿತ ಭಾಗ್ವತ್ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ
ಕುಟುಂಬ ಯೋಜನೆ ಸಾಧನವಾದ ಕಾಂಡೋಮ್ ನ್ನು ಹೆಚ್ಚು ಬಳಸುತ್ತಿರುವುದೇ ಮುಸ್ಲಿಮರು ಎಂದು ಜನಸಂಖ್ಯೆ ನಿಯಂತ್ರಣದ ಕುರಿತ ಆರ್ ಎಸ್ಎಸ್ ನಾಯಕ ಮೋಹನ್ ಭಾಗ್ವತ್ ಕುರಿತ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ.