porcupine

ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಗುಹೆಯೊಳಗೆ ನುಗ್ಗಿದ್ದ ತಮಿಳುನಾಡಿನ ನಾಲ್ವರ ಪೈಕಿ ಇಬ್ಬರ ಸಾವು!
ಮುಳ್ಳುಹಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿದ್ದ ನಾಲ್ವರ ಪೈಕಿ ಇಬ್ಬರು ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಆನೆಗುಂದಿ ಬಳಿ ನಡೆದಿದೆ.

ವಿಜಯಪುರ: ಮುಳ್ಳುಹಂದಿಯನ್ನು ಬೇಟೆಯಾಡಿ ಟಿಕ್ ಟಾಕ್ ನಲ್ಲಿ ವೀಡಿಯೋ ಮಾಡಿದ ಯುವಕ ಅಂದರ್
ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬೇಟೆಯಾಡುತ್ತಿರುವ ಚಿತ್ರ, ವಿಡಿಯೋಗಳನ್ನು ಅಪ್ ಲೋಡ್ ಮಾಡುತ್ತಿದ್ದ ವಿಜಯಪುರದ ಯುವಕನನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿ ಜೈಲಿಗಟ್ಟಿದ್ದಾರೆ. . ಆರೋಪಿ ಮುಳ್ಳುಹಂದಿಯನ್ನು ಬೇಟೆಯಾಡಿದ್ದಾನೆ ಮತ್ತು ಅದನ್ನು ಬೇಟೆಯಾಡುವ ವೀಡಿಯೊವನ್ನು ಟಿಕ್ ಟಾಕ್ ನಲ್ಲಿ ಹಂಚಿಕೊಂಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮುಳ್ಳುಹಂದಿಯನ್ನು ನುಂಗಿ, ಅರಗಿಸಿಕೊಳ್ಳಲಾಗದೆ ಹೆಬ್ಬಾವು ಸಾವು!
ಮುಳ್ಳು ಹಂದಿಯನ್ನು ನುಂಗಿ ಅರಗಿಸಿಕೊಳ್ಳಲು ಸಾಧ್ಯವಾಗದೆ 13 ಅಡಿ ಉದ್ದ ಹೆಬ್ಬಾವು ಸತ್ತ ಘಟನೆ ಜೊಹಾನ್ಸ್‌ಬರ್ಗ್ ನಲ್ಲಿ ನಡೆದಿದೆ...

