ನಗರದ ಮಂಗಳವಾರಪೇಟೆ ಬಳಿಯ ಈದ್ಗಾ ಮೈದಾನದ ಪ್ರಾರ್ಥನಾ ಸ್ಥಳದಲ್ಲಿ ಕಿಡಿಗೇಡಿಗಳು ಹಂದಿ ಮಾಂಸದ ತುಂಡುಗಳನ್ನಿಟ್ಟಿದ್ದುದರಿಂದ ಭಾನುವಾರ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು...