ರಾಜ್ಯಆಫ್ರಿಕನ್ ಹಂದಿ ಜ್ವರದ ಭೀತಿ: ಕೊಡಗಿನಲ್ಲಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧ
ಕೇರಳದ ಕೆಲವು ಜಿಲ್ಲೆಗಳಲ್ಲಿ ಆಫ್ರಿಕನ್ ಹಂದಿ ಜ್ವರ(ಎಎಸ್ಎಫ್) ಪತ್ತೆಯಾದ ಹಿನ್ನೆಲೆಯಲ್ಲಿ, ಹಂದಿ ಜ್ವರ ಹರಡುವುದನ್ನು ನಿಯಂತ್ರಿಸಲು ಕೊಡಗಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅಂತಾರಾಜ್ಯ ಹಂದಿ ಮಾಂಸ ಸಾಗಣೆ ನಿಷೇಧಿಸಲಾಗಿದೆ.