ದೇಶಅಶ್ಲೀಲ ವೆಬ್ ಸೈಟ್ ಗಳಿಗೆ ಮಾತ್ರ ನಿರ್ಬಂಧ : ರವಿಶಂಕರ್ ಪ್ರಸಾದ್ ಸ್ಪಷ್ಟನೆ
857 ಅಶ್ಲೀಲ ವೆಬ್ ಸೈಟ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿರುವುದಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ತನ್ನ ನಿರ್ಬಂಧ ಕುರಿತಂತೆ ಸ್ಪಷ್ಟನೆ ನೀಡಿದ್ದು, ಅಶ್ಲೀಲ ವೆಬ್ ಸೈಟ್ ಗಳ ಕುರಿತಂತೆ ಅಂತಿಮ ಆದೇಶ ಹೊರಬೀಳುವವರೆಗೂ...