ಸಿನಿಮಾಅಶ್ಲೀಲ ಚಿತ್ರ ತಯಾರಿಕೆ ಆರೋಪ; ಮುಂಬೈನಲ್ಲಿ ಪೊಲೀಸರಿಂದ ಕಿರುತೆರೆ ನಟಿ ಗೆಹನಾ ವಸಿಷ್ಠ್ ಬಂಧನ
ವಯಸ್ಕ (ಅಶ್ಲೀಲ) ವೀಡಿಯೊಗಳನ್ನು ಚಿತ್ರೀಕರಿಸಿದ ಮತ್ತು ಈ ವೀಡಿಯೊವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ನಟಿ ಗೆಹ್ನಾ ವಸಿಷ್ಠ್ ರನ್ನು ಬಂಧಿಸಿದ್ದಾರೆ. (ಚಿತ್ರ: ಗೆಹನಾ ವಸಿಷ್ಠ್ ಟ್ವಿಟರ್)