Pornography Case

ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ರಾಜ್ ಕುಂದ್ರಾ, ಇತರರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು
ಅಶ್ಲೀಲ ಚಿತ್ರ ನಿರ್ಮಾಣ ಆರೋಪದಲ್ಲಿ ದಾಖಲಾಗಿರುವ ಎಫ್‌ಆಆರ್‌ಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮತ್ತು ನಟರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ನೀಡಿದೆ.

ನಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ: ಮೊದಲ ಬಾರಿಗೆ ರಾಜ್ ಕುಂದ್ರಾ ಹೇಳಿಕೆ
ತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ.

ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್ಶೀಟ್; ನಟಿ ಶೆರ್ಲಿನ್ ಚೋಪ್ರಾ, ಪತ್ನಿ ಶಿಲ್ಪಾಶೆಟ್ಟಿ ಹೇಳಿಕೆ ದಾಖಲು
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಟ್ ನಟಿ ಗೆಹನಾ ವಸಿಷ್ಠ ಜಾಮೀನು ಅರ್ಜಿ ವಜಾ, ಸುಪ್ರೀಂ ಮೆಟ್ಟಿಲೇರಲು ನಟಿ ಪರ ವಕೀಲರ ನಿರ್ಧಾರ
ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಾಲಿವುಟ್ ನಟಿ ಗೆಹನಾ ವಸಿಷ್ಠ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ.

ಅಶ್ಲೀಲ ವಿಡಿಯೊ ದಂಧೆ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ರಕ್ಷಣೆ ನೀಡಿದ ಮುಂಬೈ ಹೈಕೋರ್ಟ್
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಅಶ್ಲೀಲ ವಿಡಿಯೊ ದಂಧೆ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ.

ಅಶ್ಲೀಲ ಚಿತ್ರ ಪ್ರಕರಣ: ತನಿಖೆಗಾಗಿ ಮುಂಬೈ ಕ್ರೈಂ ಬ್ರಾಂಚ್ ನಿಂದ ಎಸ್ ಐಟಿ ರಚನೆ
ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ಅಶ್ಲೀಲ ಚಿತ್ರ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸ್ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ.

ಅಶ್ಲೀಲ ಚಿತ್ರ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನಿಲ್ಲ!!
ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನು ದೊರೆಯುವುದಿಲ್ಲ..

ತಕ್ಷಣ ಬಿಡುಗಡೆ ಮಾಡಲು ಕೋರಿ ರಾಜ್ ಕುಂದ್ರಾ ಸಲ್ಲಿಸಿದ್ದ ಅರ್ಜಿ ಬಾಂಬೆ ಹೈಕೋರ್ಟ್ ನಲ್ಲಿ ತಿರಸ್ಕೃತ!
ರಾಜ್ ಕುಂದ್ರಾ ತಮ್ಮ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ.

ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾಗೆ ಸಮನ್ಸ್!
ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾಗೆ ಮುಂಬೈ ಕ್ರೈಂ ಬ್ರಾಂಚ್ ವಿಶೇಷ ವಿಭಾಗ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

