Pornography Case

ಅಶ್ಲೀಲ ವಿಡಿಯೋ ಪ್ರಕರಣ: ರಾಜ್ ಕುಂದ್ರಾಗೆ ಜಾಮೀನು ನಿರಾಕರಿಸಿದ ಮುಂಬಯಿ ಕೋರ್ಟ್
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹವರ್ತಿ ರಯಾನ್ ಥೋರ್ಪೆ ಅವರ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ.

ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠ ಬಂಧನದಿಂದ ರಕ್ಷಣೆ ನೀಡಲು ಮುಂಬೈ ಕೋರ್ಟ್ ನಕಾರ
ನೀಲಿ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಮುಂಬೈ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ.

ರಾಜ್ ಕುಂದ್ರಾ ಪ್ರಕರಣದ ಬೆನ್ನಲ್ಲೇ ಬಂಗಾಳದಲ್ಲಿ ಮತ್ತೊಂದು ಅಶ್ಲೀಲ ಚಿತ್ರ ಪ್ರಕರಣ; ಬಂಗಾಳಿ ನಟಿ ನಂದಿತಾ ದತ್ತಾ ಬಂಧನ
ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಶ್ಚಿಮ ಬಂಗಾಳಲ್ಲೂ ಇಂತಹುದೇ ಪ್ರಕರಣವೊಂದು ಬಯಲಾಗಿದ್ದು, ಬಂಗಾಳಿ ನಟಿ ನಂದಿತಾ ದತ್ತಾ ಮತ್ತು ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

'ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ': ನಟಿ ಶೆರ್ಲಿನ್ ಚೋಪ್ರಾ
ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ.

ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣ: ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟಿ ಶೆರ್ಲಿನ್ ಚೋಪ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ ಕೋರ್ಟ್ ವಜಾಗೊಳಿಸಿದೆ.

'ಕುಟುಂಬದ ಗೌರವ ಹಾಳಾಯ್ತು.. ಎಲ್ಲವೂ ಇತ್ತಲ್ಲ.. ನಿಮಗಿನ್ನೇನು ಬೇಕಿತ್ತು'..; ಪತಿ ರಾಜ್ ಕುಂದ್ರಾ ವಿರುದ್ಧ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ!
ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ಮತ್ತು ತಮ್ಮ ಪತಿ ರಾಜ್ ಕುಂದ್ರಾ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ಬೆಳಕಿಗೆ ಬಂದಿದೆ.

ಪೋರ್ನೋಗ್ರಫಿ ಪ್ರಕರಣ: ಹೊಸ ಎಫ್ಐಆರ್ ನಲ್ಲಿ ಕುಂದ್ರ ಕಂಪನಿಯ ನಿರ್ಮಾಪಕರು, ನಟಿ ಗೆಹಾನ ವಸಿಷ್ಠ ಹೆಸರು
ರಾಜ್ ಕುಂದ್ರ ಬಂಧನಕ್ಕೊಳಗಾಗಿರುವ ಪೋರ್ನೋಗ್ರಫಿ ಪ್ರಕರಣದಲ್ಲಿ ಮುಂಬೈ ನ ಕ್ರೈಮ್ ಬ್ರಾಂಚ್ ನ ಪೊಲೀಸರು ಹೊಸ ಎಫ್ಐಆರ್ ದಾಖಲಿಸಿದ್ದಾರೆ.

ಅಶ್ಲೀಲ ವಿಡಿಯೋ ಪ್ರಕರಣ: ಪೊಲೀಸರ ವಿಚಾರಣೆಗೆ ಗೈರಾದ ನಟಿ ಗೆಹಾನಾ ವಶಿಷ್ಠ
ಅಶ್ಲೀಲ ವೆಬ್ ಸೀರಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹಾನಾ ವಶಿಷ್ಠ ಮತ್ತು ಇತರ ಇಬ್ಬರು ಮುಂಬೈ ಅಪರಾಧ ವಿಭಾಗದ ವಿಚಾರಣೆಗೆ ಹಾಜರಾಗಲು ವಿಫಲರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

