ದೇಶಪೋರ್ಷೆ ಕಾರು ಅಪಘಾತ: ಅಪಹರಣ ಪ್ರಕರಣದಲ್ಲಿ ಬಾಲಾಪರಾಧಿ ತಂದೆ, ಅಜ್ಜನಿಗೆ ಜಾಮೀನು
ಮೇ 19 ರ ಮುಂಜಾನೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಇಬ್ಬರು ಮೋಟಾರ್ಬೈಕ್ನಲ್ಲಿದ್ದ ಸಾಫ್ಟ್ವೇರ್ ಇಂಜಿನಿಯರ್ಗಳಿಗೆ ಡಿಕ್ಕಿ ಹೊಡೆದು, ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.