Port of Spain

ಭಾರತದ ಬ್ಯಾಟಿಂಗ್ ಅಬ್ಬರಕ್ಕೆ ವಿಂಡೀಸ್ ತತ್ತರ, ಕೊಹ್ಲಿ ಪಡೆಗೆ 105 ರನ್ ಗಳ ಜಯ!
ಕ್ರಿಕೆಟ್

ಭಾರತದ ಬ್ಯಾಟಿಂಗ್ ಅಬ್ಬರಕ್ಕೆ ವಿಂಡೀಸ್ ತತ್ತರ, ಕೊಹ್ಲಿ ಪಡೆಗೆ 105 ರನ್ ಗಳ ಜಯ!

ವಿಂಡೀಸ್ ಪ್ರವಾಸದಲ್ಲಿರುವ ಭಾರತ ತಂಡ ಟೂರ್ನಿಯನ್ನು ಶುಭಾರಂಭ ಮಾಡಿದ್ದು, 2ನೇ ಪಂದ್ಯದಲ್ಲಿ ವಿಂಡೀಸ್ ವಿರುದ್ಧ 105 ರನ್ ಗಳ ಭರ್ಜರಿ ಜಯ ದಾಖಲಿಸಿದೆ,

ರಹಾನೆಯಿಂದಾಗಿ ತಂಡದ ಸಾಮರ್ಥ್ಯ ಹೆಚ್ಚಿದೆ: ವಿರಾಟ್ ಕೊಹ್ಲಿ
ಕ್ರಿಕೆಟ್

ರಹಾನೆಯಿಂದಾಗಿ ತಂಡದ ಸಾಮರ್ಥ್ಯ ಹೆಚ್ಚಿದೆ: ವಿರಾಟ್ ಕೊಹ್ಲಿ

ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದ ಅಂಜಿಕ್ಯಾ ರಹಾನೆ ಅವರನ್ನು ನಾಯಕ ಕೊಹ್ಲಿ ಹಾಡಿ ಹೊಗಳಿದ್ದಾರೆ.

ಏಕದಿನ ಕ್ರಿಕೆಟ್: ಆಸ್ಟ್ರೇಲಿಯಾ ತಂಡದ ದಾಖಲೆ ಮುರಿದ ಟೀಂ ಇಂಡಿಯಾ!
ಕ್ರಿಕೆಟ್

ಏಕದಿನ ಕ್ರಿಕೆಟ್: ಆಸ್ಟ್ರೇಲಿಯಾ ತಂಡದ ದಾಖಲೆ ಮುರಿದ ಟೀಂ ಇಂಡಿಯಾ!

ವಿಶ್ವ ಕ್ರಿಕೆಟ್ ನಲ್ಲಿ ಅತ್ಯಂತ ಪ್ರಬಲ ಬ್ಯಾಟಿಂಗ್ ಪಡೆಯನ್ನು ಹೊಂದಿರುವ ಟೀಂ ಇಂಡಿಯಾ ಹೊಸದೊಂದು ದಾಖಲೆ ನಿರ್ಮಾಣ ಮಾಡಿದ್ದು, ಇಷ್ಟು ದಿನ ದೈತ್ಯ ಆಸ್ಟ್ರೇಲಿಯನ್ನರ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಪಡೆ ತನ್ನ ಹೆಸರಿಗೆ ಬರೆದುಕೊಂಡಿದೆ.

ಭಾರತ, ವಿಂಡೀಸ್ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ ರದ್ದು!
ಕ್ರಿಕೆಟ್

ಭಾರತ, ವಿಂಡೀಸ್ ಮೊದಲ ಏಕದಿನ ಪಂದ್ಯ ಮಳೆಯಿಂದಾಗಿ ರದ್ದು!

ಭಾರತ ಮತ್ತು ವಿಂಡೀಸ್ ತಂಡಗಳ ನಡುವಿನ ಏಕದಿನ ಸರಣಿ ಆರಂಭವಾಗಿದ್ದು, ಕ್ವೀನ್ಸ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯವೇ ಮಳೆಯಿಂದಾಗಿ ರದ್ದಾಗಿದೆ.

ಭಾರತದ ವೆಸ್ಚ್ ಇಂಡೀಸ್ ಪ್ರವಾಸ: ವಿಂಡೀಸ್ ತಂಡ ಪ್ರಕಟ!
ಕ್ರಿಕೆಟ್

ಭಾರತದ ವೆಸ್ಚ್ ಇಂಡೀಸ್ ಪ್ರವಾಸ: ವಿಂಡೀಸ್ ತಂಡ ಪ್ರಕಟ!

ಮುಂಬರುವ ಭಾರತ ತಂಡದ ವಿಂಡೀಸ್ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡವನ್ನು ಪ್ರಕಟಿಸಲಾಗಿದ್ದು, ಈ ಹಿಂದೆ ಆಫ್ಘಾನಿಸ್ತಾದ ವಿರುದ್ಧ ಆಡಿದ್ದ ಅದೇ ತಂಡವನ್ನು ಭಾರತದ ವಿರುದ್ಧದ ಟೂರ್ನಿಗೂ ಉಳಿಸಿಕೊಳ್ಳಲಾಗಿದೆ.

ವಿಂಡೀಸ್ ಸರಣಿ ಗೆಲುವಲ್ಲಿ ಅಶ್ವಿನ್, ಸಹಾ ಪಾತ್ರ ಪ್ರಮುಖ: ನಾಯಕ ವಿರಾಟ್ ಕೊಹ್ಲಿ
ಕ್ರಿಕೆಟ್

ವಿಂಡೀಸ್ ಸರಣಿ ಗೆಲುವಲ್ಲಿ ಅಶ್ವಿನ್, ಸಹಾ ಪಾತ್ರ ಪ್ರಮುಖ: ನಾಯಕ ವಿರಾಟ್ ಕೊಹ್ಲಿ

ವಿಂಡೀಸ್ ಪ್ರವಾಸದಲ್ಲಿ ಮಳೆಯಾಟದ ನಡುವೆಯೂ ಭಾರತ 2-0 ಅಂತರದಲ್ಲಿ ಟೆಸ್ಟ್ ಸರಣಿ ಜಯಿಸಿದ್ದು, ಸರಣಿ ಜಯದಲ್ಲಿ ಭಾರತದ ಆಲ್ ರೌಂಡರ್ ಆರ್ ಅಶ್ವಿನ್ ಹಾಗೂ ವೃದ್ದಿಮಾನ್ ಸಹಾ ಅವರನ್ನು ನಾಯಕ ವಿರಾಟ್ ಕೊಹ್ವಿ ಕೊಂಡಾಡಿದ್ದಾರೆ.