portal

ಯೋಜನೆಯ ವಿವರಗಳನ್ನು ಪೋರ್ಟಲ್‌ಗೆ ಅಪ್‌ಲೋಡ್ ಮಾಡಿದ ನಂತರವೇ ಹಣ ಬಿಡುಗಡೆ: ಹಣಕಾಸು ಕಾರ್ಯದರ್ಶಿ ಆದೇಶ
ಜುಲೈ 2024 ರಲ್ಲಿ, ಟೆಂಡರ್‌ಗಳನ್ನು ಆಹ್ವಾನಿಸುವುದರಿಂದ ಹಿಡಿದು ಬಿಲ್‌ಗಳ ಕ್ಲಿಯರೆನ್ಸ್‌ವರೆಗೆ ವಿವರಗಳನ್ನು ಅಪ್‌ಲೋಡ್ ಮಾಡಲು ಹಣಕಾಸು ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಯಿತು.

BWSSB: ಬೆಂಗಳೂರು ಜಲಮಂಡಳಿ ಪೋರ್ಟಲ್ ಮೇಲಿನ ಸೈಬರ್ ದಾಳಿ ಯತ್ನ ವಿಫಲ
ಏಪ್ರಿಲ್ 11 ರಂದು ಬೆಳಿಗ್ಗೆ ಜಲಮಂಡಳಿಯ ಆನ್‌ಲೈನ್ ವಾಟರ್ ಕನೆಕ್ಷನ್ ಅರ್ಜಿ ಸಲ್ಲಿಸುವ ವೆಬ್‌ಸೈಟ್‌ನಿಂದ ದತ್ತಾಂಶ ಕದಿಯುವ ಪ್ರಯತ್ನಗಳನ್ನು ನಡೆಸಲಾಗಿದೆ

ಬೆಂಗಳೂರು: ಕಾವೇರಿ 2.0 ತಂತ್ರಾಂಶ ಮತ್ತೆ ಕಾರ್ಯಾರಂಭ!
ತಾಂತ್ರಿಕ ಸಮಸ್ಯೆಯ ಕಾರಣಕ್ಕೆ ಕಳೆದ ಕೆಲ ದಿನಗಳಿಂದ ಆಸ್ತಿ ನೋಂದಣಿ ಪ್ರಕ್ರಿಯೆ ಮತ್ತು ಇಸಿ/ಸಿಸಿ ಸೇವೆಗಳ ಮೇಲೆ ಪರಿಣಾಮ ಬೀರಿತ್ತು.

BBMP: ಇ-ಖಾತಾ ಪಡೆಯಲು ಶೀಘ್ರದಲ್ಲೇ ಹೊಸ ಪೋರ್ಟಲ್ ಆರಂಭ!
ಇ-ಖಾತಾ ಪಡೆಯುವವರಿಗೆ ಪಾಲಿಕೆಯು ಶೀಘ್ರದಲ್ಲೇ ಹೊಸ ಪೋರ್ಟಲ್ ಅನ್ನು ಪ್ರಾರಂಭಿಸಲಿದೆ, ಇದರಿಂದ ಯಾವುದೇ ರೀತಿಯ ಖಾತಾ ಹೊಂದಿಲ್ಲದ ಆಸ್ತಿ ಮಾಲೀಕರಿಗೆ ಹೊಸ ಇ-ಖಾತಾವನ್ನು ಪಡೆಯಲು ಅನುಕೂಲವಾಗಲಿದೆ.

'ಕಾಲ್ ಬಿಫೋರ್ ಯು ಡಿಗ್': ಆ್ಯಪ್ ಬಗ್ಗೆ ಅಧಿಕಾರಿಗಳಿಗೇ ಮಾಹಿತಿ ಇಲ್ಲ...!
ಭೂಮಿಯನ್ನು ಅಗೆಯುವುದಕ್ಕೂ ಮುನ್ನ 'ಕಾಲ್ ಬಿಫೋರ್ ಯು ಡಿಗ್' ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಅನುಮತಿ ಪಡೆಯುವುದು ಅಗತ್ಯವಿದೆ. ಇದರ ಬಗ್ಗೆ ನಿಮಗೆಷ್ಟು ಗೊತ್ತು? ಸಾಮಾನ್ಯ ಜನರಿಗಿರಲಿ ಸರ್ಕಾರಿ ಸಂಸ್ಥೆಗಳಿಗೂ ಈ ಆ್ಯಪ್ ಬಗ್ಗೆ ಮಾಹಿತಿ ತಿಳಿದಿಲ್ಲದಂತಾಗಿದೆ.

ಜಿ-20 ಸಭೆ: ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಖಾತ್ರಿಗೆ ಶೀಘ್ರದಲ್ಲೇ ಫೋರ್ಟಲ್ ಆರಂಭ!
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬೀಜ ಪತ್ತೆ ಹಚ್ಚುವ ವ್ಯವಸ್ಥೆಯನ್ನು ಪ್ರಾರಂಭಿಸಲಿದೆ.

ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸಾರ್ವಜನಿಕರಿಗೆ ಪೋರ್ಟಲ್ ಓಪನ್
2023 ನೇ ಸಾಲಿನ ಪದ್ಮ ಪ್ರಶಸ್ತಿಗೆ ಶಿಫಾರಸುಗಳನ್ನು ಹಾಗೂ ನಾಮ ನಿರ್ದೇಶನಗಳನ್ನು ಸಲ್ಲಿಸುವುದಕ್ಕೆ ಸಾರ್ವಜನಿಕರಿಗೆ ಪದ್ಮ ಪ್ರಶಸ್ತಿ ಪೋರ್ಟಲ್ ಮುಕ್ತವಾಗಿದೆ.

ಕೊಡವರ ವಂಶವೃಕ್ಷ ಜಾಲಾಡುವ ವೆಬ್ ಪೋರ್ಟಲ್ ಗೆ ಬುಕ್ ಆಫ್ ಇಂಡಿಯಾ ದಾಖಲೆಯ ಗರಿ
ಈ ಪೋರ್ಟಲ್ ಮುಖಾಂತರ ಕೊಡವರು ತಾವು ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅಥವ ಯಾವುದೇ ಕೊಡಗಿನ ಮಹನೀಯರಿಗೆ, ಸೆಲಬ್ರಿಟಿಗಳಿಗೆ ಹೇಗೆ ಸಂಬಂಧಿಗಳು ಎಂದು ತಿಳಿದುಕೊಳ್ಳುವ ಪ್ರಯತ್ನವನ್ನೂ ಮಾಡಬಹುದು.

ಫಲಿತಾಂಶ ನಿರ್ಣಯಕ್ಕೆ ಎಸ್ಎಟಿಎಸ್ ಪೋರ್ಟಲ್'ನಲ್ಲಿ ನಮೂದಿಸಿದ್ದ ಪಿಯುಸಿ, ಎಸ್ಎಸ್ಎಲ್'ಸಿ ಅಂಕವೇ ಮಾಯ!
ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ’ (ಎಸ್ಎಟಿಎಸ್) ಪೋರ್ಟಲ್‌ನಲ್ಲಿ ನಮೂದಿಸಿದ್ದ, ಪ್ರಥಮ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಅಂಕಗಳೇ ಮಾಯವಾಗಿವೆ!

