portfolio allocation

ನೂತನ ಸಚಿವರಿಗಿಂದು ಖಾತೆ ಹಂಚಿಕೆ: ಎಲ್ಲರ ಚಿತ್ತ ದೆಹಲಿಯತ್ತ
ನೂತನ ಸಚಿವರಿಗೆ ಶುಕ್ರವಾರ ಖಾತೆಗಳ ಹಂಚಿಕೆಯಾಗುವ ಸಂಭವವಿದ್ದು, ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಸುಳಿವು ನೀಡಿದ್ದಾರೆ. ತಮ್ಮ ಸಂಪುಟಕ್ಕೆ ಸೇರ್ಪಡೆಯಾಗಿರುವ 29 ಸಚಿವರಿಗೆ ನಾಳೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಗುರುವಾರ ಹೇಳಿದ್ದಾರೆ.

ಫೆಬ್ರವರಿ 10ಕ್ಕೆ ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ
ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಶಾಸಕರಿಗೆ ಖಾತೆ ಹಂಚಿಕೆ ನಡೆಸಬೇಕೆನ್ನುವ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಫೆಬ್ರವರಿ 10 ರಂದು (ಸೋಮವಾರ) ಖಾತೆ ಹಂಚಿಕೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಶನಿವಾರ ಹೇಳಿದ್ದಾರೆ.

ಮಹಾರಾಷ್ಟ್ರ ಖಾತೆ ಹಂಚಿಕೆ: ಅಜಿತ್ ಪವಾರ್ ಗೆ ಹಣಕಾಸು, ಆದಿತ್ಯ ಠಾಕ್ರೆಗೆ ಯಾವುದು ಇಲ್ಲಿದೆ ಮಾಹಿತಿ
ಮಹಾರಾಷ್ಟ್ರದಲ್ಲಿ ಖಾತೆ ಹಂಚಿಕೆ ಮಾಡಲಾಗುತ್ತಿದ್ದು, ಉಪಮುಖ್ಯಮಂತ್ರಿ ಅಜಿತ್ ಪವಾರ್ ಗೆ ಹಣಕಾಸು ಖಾತೆ ಸಂಪುಟ ಸಚಿವ ಆದಿತ್ಯ ಠಾಕ್ರೆಗೆ ಪರಿಸರ ಹಾಗೂ ಪ್ರವಾಸೋದ್ಯಮ ಖಾತೆಗಳನ್ನು ನೀಡುವ ಸಾಧ್ಯತೆಗಳಿವೆ.

ಉಪಮುಖ್ಯಮಂತ್ರಿ ವಿಶ್ವಾಸದಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ
ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕಗ್ಗಂಟಾಗಿ ಪರಿಣಮಿಸಿರುವಂತೆ ಈ ಪ್ರಕ್ರಿಯೆ ಇನ್ನೊಂದಿಷ್ಟು ದಿನಗಳ ಕಾಲ ಮುಂದಕ್ಕೆ ಹಾಕುವಲ್ಲಿ 15 ಮಂದಿ ಅನರ್ಹ ಶಾಸಕರು ಯಶಸ್ವಿಯಾಗಿದ್ದಾರೆ ಎಂಬುದು ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

ಹೈ ಕಮಾಂಡ್ ಮೇಲೆ ಒತ್ತಡ ಹೇರುವ ಕೆಲಸ ಅನರ್ಹ ಶಾಸಕರು ಮಾಡಿಲ್ಲ: ಡಾ.ಅಶ್ವಥ್ ನಾರಾಯಣ್
ಅನರ್ಹ ಶಾಸಕರು ನ್ಯಾಯಾಲಯದ ವಿಚಾರಕ್ಕಾಗಿ ನವದೆಹಲಿಗೆ ಬಂದಿದ್ದಾರೆ. ಹೈಕಮಾಂಡ್ ಮೇಲೆ ಒತ್ತಡ ಹೇರುವ ಕೆಲಸವನ್ನು ಯಾರು ಮಾಡಿಲ್ಲ ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ನವದೆಹಲಿಯಲ್ಲಿ ತಿಳಿಸಿದ್ದಾರೆ....

ಕಗ್ಗಂಟಾಗಿ ಪರಿಣಮಿಸಿದ ಖಾತೆ ಹಂಚಿಕೆ: ಸಿದ್ದು-ಪರಂ ನಡುವೆ ಹಗ್ಗಜಗ್ಗಾಟ
ಖಾತೆ ಹಂಚಿಕೆ ವಿಚಾರ ಇದೀಗ ಕಾಂಗ್ರೆಸ್ ಪಾಳಯಕ್ಕೆ ಕಗ್ಗಂಟಾಗಿ ಪರಿಣಮಿಸಿದ್ದು, ನೂತನ ಸಚಿವರಿಗೆ ಖಾತೆ ಹಂಚುವ ಪ್ರಕ್ರಿಯೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಮುಖ ನಾಯಕರಾದ...

ಡಿ. ಕೆ. ಶಿವಕುಮಾರ್, ರೇವಣ್ಣ ಇಬ್ಬರೂ ಇಂಧನ ಖಾತೆಗೆ ಪಟ್ಟು- ಮುಖ್ಯಮಂತ್ರಿ ಕುಮಾರಸ್ವಾಮಿ
ಇಂಧನ ಖಾತೆ ಸೇರಿದಂತೆ ಪ್ರಮುಖ ಖಾತೆಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾದ ಒಂದು ದಿನದ ನಂತರ ಕಾಂಗ್ರೆಸ್ ಹಿರಿಯ ನಾಯಕ ಡಿ. ಕೆ. ಶಿವಕುಮಾರ್ ಕೂಡಾ ಆ ಖಾತೆಗಾಗಿ ಪಟ್ಟು ಹಿಡಿದಿದ್ದಾರೆ.

ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ಕೆಲ ಸಮಸ್ಯೆಗಳಿದೆ: ಕುಮಾರಸ್ವಾಮಿ
ಕರ್ನಾಟಕದಲ್ಲಿ ರಚನೆಯಾದ ಜೆಡಿಎಸ್-ಕಾಂಗ್ರೆಸ್ ನೂತನ ಮೈತ್ರಿ ಸರ್ಕಾರದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಮಿತ್ರಪಕ್ಷ ಕಾಂಗ್ರೆಸ್ ನಲ್ಲಿ....

ನೂತನ ಸಚಿವರು, ಯಾರಿಗೆ ಯಾವ ಖಾತೆ?
ಸಿಎಂ ಸಿದ್ದರಾಮಯ್ಯ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿರುವ ಬಗ್ಗೆ ವರದಿ ಪ್ರಕಟವಾಗಿದೆ.

