ರಾಜಕೀಯ'ಟ್ರಬಲ್ ಶೂಟರ್' ಡಿಕೆಶಿಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ
ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಹಿಂತೆಗೆದುಕೊಳ್ಳುವಂತೆ ಮನವೊಲಿಸುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಒಂದು ಕಿಚ್ಚನ್ನು ನಂದಿಸುವಲ್ಲಿ ಯಶಸ್ವಿಯಾದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಅಸಮಾಧಾನ ಸ್ಫೋಟಗೊಂಡಿದೆ.