ದೇಶಮಹಾರಾಷ್ಟ್ರ: ಅಜಿತ್ ಪವಾರ್- ದೇವೇಂದ್ರ ಫಡ್ನವಿಸ್ ಭೇಟಿ, ಖಾತೆಗಳ ಹಂಚಿಕೆ ಕುರಿತು ಚರ್ಚೆ
ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ತಮ್ಮ ಸಹವರ್ತಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿಯಾಗಿ, ಖಾತೆ ಹಂಚಿಕೆ ಮತ್ತು ಹೊಸ ಮೈತ್ರಿಗೆ ಸಂಬಂಧಿಸಿದ ಕಾನೂನು ಅಂಶಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.