ರಾಜ್ಯಬೆಳಗಾವಿ: ಪೋರ್ಚುಗೀಸ್ ಕಾಲದ ರಸ್ತೆ ಅಭಿವೃದ್ಧಿಪಡಿಸಲು ಗೋವಾ ಅಸ್ತು, ಹರ್ಷ ವ್ಯಕ್ತಪಡಿಸಿದ ಸ್ಥಳೀಯರು
ಹಲವು ವರ್ಷಗಳಿಂದ ಸಂಚಾರ ಸ್ಥಗಿತಗೊಂಡಿದ್ದ ಪೋರ್ಚುಗೀಸ್ ಕಾಲದ ರಸ್ತೆಯನ್ನು ಅಭಿವೃದ್ಧಿಪಡಿಸಲು ಗೋವಾ ಸರ್ಕಾರ ಹಸಿರು ನಿಶಾನೆ ತೋರಿದ್ದು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರ್ವಾಡ, ಕಣಕುಂಬಿ...