ರಾಜ್ಯಬಳ್ಳಾರಿ: ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತ
ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ...