POSES

ಸಂಸತ್ ಭವನದ ಹೊರಗೆ ಮಹಿಳಾ ಸಂಸದರೊಂದಿಗೆ ಪೋಸ್ ನೀಡಿದ ಪ್ರಧಾನಿ ನರೇಂದ್ರ ಮೋದಿ! ವಿಡಿಯೋ
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 'ನಾರಿ ಶಕ್ತಿ'ಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಪರಸ್ಪರ ಹೆಗಲ ಮೇಲೆ ಕೈ ಹಾಕಿಕೊಂಡು ಒಗ್ಗಟ್ಟಿನ ಸಂದೇಶ ರವಾನಿಸಿದ ಡಿಕೆಶಿ, ಸಿದ್ದು!
ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಣ ಬಣ ರಾಜಕೀಯ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ, ಪ್ರಚಾರ, ಪಕ್ಷ ಸಂಘಟನೆ ಮತ್ತಿತರ ಎಲ್ಲಾ ಕಾರ್ಯಗಳಲ್ಲೂ ಈ ಇಬ್ಬರೂ ನಾಯಕರ ಪಾತ್ರ ಮಹತ್ವದ್ದಾಗಿದೆ.

