ರಾಜ್ಯಬೆಂಗಳೂರಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ: 'ಪೋಷಣ್ ಅಭಿಯಾನ್' ಅನುಷ್ಠಾನ ಕುರಿತು ಸಿಎಂ ಜತೆ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಅವರ ಸ್ವಸ್ಥ ಭಾರತ ನಿರ್ಮಾಣ ಕನಸಿನ ಭಾಗವಾಗಿರುವ 'ಪೋಷಣ್ ಅಭಿಯಾನ್ ಯೋಜನೆ' ಸಂಬಂಧ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ, ರಾಜ್ಯದಲ್ಲಿನ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಿದರು