ದೇಶಸೋನಿಯಾ ಪಿಎ, ಕೇಂದ್ರ ಸಚಿವನಂತೆ ಸೋಗು ಹಾಕಿದ ವಂಚಕನ ಬಂಧನ
ದುರುದ್ದೇಶದಿಂದ ಕೇಂದ್ರ ಸಚಿವನಂತೆ ಬಿಂಬಿಸಿಕೊಳ್ಳುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ದೆಹಲಿ ಪೊಲೀಸ್ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಸಂಜಯ್ ತಿವಾರಿ ಮತ್ತು ಆತನ ಮೂವರು ಸಹಚರರನ್ನು ವಿಶೇಷ ದಳ ಬಂಧಿಸಿದೆ.