ರಾಜ್ಯಬೆಂಗಳೂರು: ಪೊಲೀಸರೆಂದು ಹೇಳಿಕೊಂಡು ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ರೂ ನಗದು, 500 ಗ್ರಾಂ ಚಿನ್ನ ದರೋಡೆ!
ನಾಲ್ವರು ಆರೋಪಿಗಳಲ್ಲಿ ಇಬ್ಬರು ತಾವು ಯಲಹಂಕ ಪೊಲೀಸ್ ಠಾಣೆಗೆ ಸೇರಿದ ಪೊಲೀಸರು ಎಂದು ಹೇಳಿಕೊಂಡಿದ್ದು, ಈ ಪ್ರದೇಶದಲ್ಲಿ ಕಳ್ಳತನಗಳು ಹೆಚ್ಚು ನಡೆಯುತ್ತಿವೆ. ಹೀಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವುದಾಗಿ ಹೇಳಿ ಉದ್ಯಮಿ ಮನೆ ಪ್ರವೇಶಿಸಿದ್ದಾರೆ.