ರಾಜ್ಯಹೊಸಪೇಟೆ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆ
ಗಣಿನಾಡು ಬಳ್ಳಾರಿಯಲ್ಲಿ ಸೋಂಕಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಹೊಸಪೇಟೆಯಲ್ಲಿ ಸೋಂಕಿತ ಕುಟುಂಬದೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಯಲ್ಲಿಯೂ ಇದೀಗ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.