Positive cases

ಮುಂಬೈನ ಧಾರಾವಿಯಲ್ಲಿ ಮತ್ತೆ 25 ಕೊರೊನಾ ಸೋಂಕು ಪ್ರಕರಣ
ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಬುಧವಾರ 25 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,970 ಹೊಸ ಪ್ರಕರಣ, 1 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ಕಳೆದ 24 ಗಂಟೆಗಳಲ್ಲಿ 4 ಸಾವಿರದ 970 ಹೊಸ ಕೋವಿಡ್ ಪ್ರಕರಣಗಳು ದಾಖಲಾಗುವುದರೊಂದಿಗೆ ದೇಶಾದ್ಯಂತ ಮಾರಕ ಕೊರೋನಾವೈರಸ್ ಸೋಂಕಿಗೆ ತುತ್ತಾದವರ ಸಂಖ್ಯೆ 1 ಲಕ್ಷ ಗಡಿಯನ್ನು ದಾಟಿದೆ.

ಮುಂಬೈ-ಗೋವಾ ರೈಲಿನಲ್ಲಿ ಸಂಚರಿಸಿದ ಏಳು ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್!
ಮುಂಬೈ-ಗೋವಾ ರೈಲಿನಲ್ಲಿ ರಾಜ್ಯಕ್ಕೆ ಬಂದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ..ಪರಿಣಾಮ ರಾಜ್ಯದಲ್ಲಿ ಸೋಂಕಿತ ಸಂಖ್ಯೆ ಈವರೆಗೆ 29 ಕ್ಕೆ ತಲುಪಿದೆ ಎಂದು ರಾಜ್ಯದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ಹೇಳಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಇಂದು ಒಂದೇ ದಿನ 23 ಹೊಸ ಪ್ರಕರಣ ಪತ್ತೆ,ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು ಒಂದೇ ದಿನ 23 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆ ಆಗಿದೆ

ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ!
ವಾರದ ಹಿಂದಷ್ಟೇ ಹಸಿರು ವಲಯದಲ್ಲಿದ್ದ ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದಾವಣೆಗೆರೆ ಕೆಂಪು ವಲಯದತ್ತ ಸಾಗುತ್ತಿದೆ.

ರಾಜ್ಯದಲ್ಲಿ ಇಂದು 13 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆ: ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು 13 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 614ಕ್ಕೆ ಏರಿಕೆ ಆಗಿದೆ. 25 ಮಂದಿ ಮೃತಪಟ್ಟಿದ್ದು 293 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ

ರಾಜ್ಯದಲ್ಲಿ 11 ಹೊಸ ಕೋವಿಡ್-19 ಪ್ರಕರಣ: ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ!
ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 9 ಹೊಸ ಕೊರೋನಾವೈರಸ್ ಪ್ರಕರಣಗಳು ಪತ್ತೆ: ಒಟ್ಟು ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ
ರಾಜ್ಯದಲ್ಲಿ ಇಂದು ಹೊಸದಾಗಿ ಒಂಬತ್ತು ಕೊರೋನಾವೈರಸ್ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ.19 ಮಂದಿ ಮೃತಪಟ್ಟಿದ್ದು, 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಈ ಮಾಹಿತಿ ನೀಡಲಾಗಿದೆ.

ಕೋವಿಡ್-19 ಟೆಸ್ಟ್: ರಾಜ್ಯದಲ್ಲಿ ರೋಗ ಲಕ್ಷಣ ಇಲ್ಲದಿರುವವರಿಗೆ ಕೊರೋನಾ ಪಾಸಿಟಿವ್ ಹೆಚ್ಚು!
ರಾಜ್ಯದಲ್ಲಿ ರೋಗ ಲಕ್ಷಣ ಇಲ್ಲದಿರುವವರಿಗೆ ಕೊರೋನಾ ಪಾಸಿಟಿವ್ ಹೆಚ್ಚಾಗಿ ಕಂಡುಬಂದಿದೆ.ಮಿಲಿಯನ್ ಜನಸಂಖ್ಯೆಯಲ್ಲಿ 639 ಹೆಚ್ಚಿನ ದರದ ತುಲನಾತ್ಮಕದೊಂದಿಗೆ ರಾಜ್ಯ ಟೆಸ್ಟಿಂಗ್ ದರ ರಾಷ್ಟ್ರೀಯ ಸರಾಸರಿಗಿಂತ ಉತ್ತಮವಾಗಿದೆ. ಆದರೆ, ರಾಷ್ಟ್ರೀಯ ಟ್ರೆಂಡ್ ನಂತೆ ರಾಜ್ಯದ ಹೆಚ್ಚಿನ ಪ್ರಕರಣಗಳಲ್ಲಿ ರೋಗ ಲಕ್ಷಣಗಳು ವರದಿಯಾಗಿಲ್ಲ.

