positive for COVID-19

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗೆ ಕೊರೋನಾ ಪಾಸಿಟಿವ್
ದೇಶ

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಗೆ ಕೊರೋನಾ ಪಾಸಿಟಿವ್

ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಅವರಿಗೆ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ನಟಿ ಅನು ಪ್ರಭಾಕರ್ ಗೆ ಕೊರೋನಾ ಪಾಸಿಟಿವ್
ಸಿನಿಮಾ ಸುದ್ದಿ

ನಟಿ ಅನು ಪ್ರಭಾಕರ್ ಗೆ ಕೊರೋನಾ ಪಾಸಿಟಿವ್

ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರಿಗೆ ಕೋವಿಡ್ ಸೋಂಕಿಗೆ ಒಳಗಾಗುತ್ತಿದ್ದು, ಈಗ ನಟಿ ಅನು ಪ್ರಭಾಕರ್ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ.

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್
ದೇಶ

ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಗೆ ಕೊರೋನಾ ಪಾಸಿಟಿವ್

ತೆಲಂಗಾಣದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಸೋಮವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಮೆದಕ್ ಜಿಲ್ಲೆಯ ಎರ್ರಾವಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ.

ನಟ ಪವನ್ ಕಲ್ಯಾಣ್ ಗೆ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ನಟ ಪವನ್ ಕಲ್ಯಾಣ್ ಗೆ ಕೊರೋನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಜನಸೇನಾ ಪಕ್ಷದ ಸ್ಥಾಪಕ ಅಧ್ಯಕ್ಷ ಹಾಗೂ ಖ್ಯಾತ ಚಲನಚಿತ್ರ ನಟ ಪವನ್ ಕಲ್ಯಾಣ್ ಅವರಿಗೆ ಶುಕ್ರವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ಗೆ ಕೊರೋನಾ ಪಾಸಿಟಿವ್
ದೇಶ

ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ಗೆ ಕೊರೋನಾ ಪಾಸಿಟಿವ್

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್‌ ಜಾವಡೇಕರ್‌ ಅವರಿಗೆ ಕೋವಿಡ್‌-19 ಪಾಸಿಟಿವ್ ದೃಢಪಟ್ಟಿದೆ.

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್
ರಾಜ್ಯ

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್

ಬೆಳಗಾವಿ ಲೋಕಸಭೆ ಉಪ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಅವರ ಮನೆಯ 8 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ಕೊರೋನಾ ಪಾಸಿಟಿವ್
ದೇಶ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ಕೊರೋನಾ ಪಾಸಿಟಿವ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಎಂಎಲ್‌ಸಿ ಪ್ರಾಣೇಶ್ ಗೆ ಕೋವಿಡ್-19 ದೃಢ: ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡ ಶಾಸಕ
ರಾಜ್ಯ

ಎಂಎಲ್‌ಸಿ ಪ್ರಾಣೇಶ್ ಗೆ ಕೋವಿಡ್-19 ದೃಢ: ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡ ಶಾಸಕ

ಮೇಲ್ಮನೆ ಬಿಜೆಪಿ ಸದಸ್ಯ ಎಂ.ಕೆ.ಪ್ರಾಣೇಶ್ ಹಾಗೂ ಅವರ ಪತ್ನಿಗೆ ಕೊರೋನಾ ಸೋಂಕು ತಗಲಿರುವುದಾಗಿ ಖುದ್ದು ಪ್ರಾಣೇಶ್ ತಮ್ಮ ಫೇಸ್‌ ಬುಕ್ ಅಕೌಂಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೆ ಇಬ್ಬರು ಎಐಎಡಿಎಂಕೆ ಶಾಸಕರಿಗೆ ಕೊರೋನಾ ಪಾಸಿಟಿವ್, ಸೋಂಕಿತ ಶಾಸಕರ ಸಂಖ್ಯೆ 8ಕ್ಕೆ ಏರಿಕೆ
ದೇಶ

ಮತ್ತೆ ಇಬ್ಬರು ಎಐಎಡಿಎಂಕೆ ಶಾಸಕರಿಗೆ ಕೊರೋನಾ ಪಾಸಿಟಿವ್, ಸೋಂಕಿತ ಶಾಸಕರ ಸಂಖ್ಯೆ 8ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಮತ್ತೆ ಇಬ್ಬರು ಎಐಎಡಿಎಂಕೆ ಶಾಸಕರಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಶಾಸಕರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.