positive

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ!
ಈ ಸೋಂಕು ಹಡಗಿನಲ್ಲಿ ಪ್ರಯಾಣದ ವೇಳೆ ಹರಡಿರುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಹಡಗಿನ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ ಕನಿಷ್ಠ 10 ಮಂದಿಗೆ ಸೋಂಕು ದೃಢಪಟ್ಟಿದ್ದು, ಅವರಲ್ಲಿ ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮಂಗಳೂರಿನಲ್ಲಿ ಮೊದಲ Mpox ಪ್ರಕರಣ ವರದಿ; ಉಡುಪಿಯ 40 ವರ್ಷದ ವ್ಯಕ್ತಿಯ ಪರೀಕ್ಷೆಯಲ್ಲಿ ಪಾಸಿಟಿವ್
ಈ ವ್ಯಕ್ತಿ ಸ್ಥಿರವಾಗಿದ್ದಾರೆ ಮತ್ತು ಯಾವುದೇ ಗಂಭೀರ ತೊಂದರೆಗಳಿಲ್ಲ. ಅವರು ಶೀಘ್ರದಲ್ಲೇ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ನವೀನ್ಚಂದ್ರ ಕುಲಾಲ್ ಹೇಳಿದ್ದಾರೆ.

ಕೊಪ್ಪಳ: ಜರ್ಮನಿಯಿಂದ ಸಾಣಾಪುರಕ್ಕೆ ಬಂದ ಪ್ರಜೆಗೆ ಕೋವಿಡ್ ಪಾಸಿಟಿವ್; ಸುತ್ತ-ಮುತ್ತಲ ಗ್ರಾಮಸ್ಥರಲ್ಲಿ ಆತಂಕ
ಸಾಣಾಪುರ ಗ್ರಾಮದ ರೆಸಾರ್ಟ್‌ವೊಂದರಲ್ಲಿ ಜರ್ಮನಿ ದೇಶದಿಂದ ಬಂದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿರುವುದನ್ನು ಜಿಲ್ಲಾಡಳಿತ ಖಚಿತಪಡಿಸಿದೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಕೋವಿಡ್ ಸೋಂಕು ದೃಢ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸ್ವತಃ ಕುಮಾರಸ್ವಾಮಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿಗೆ ಕೊರೋನಾ ಪಾಸಿಟಿವ್; ಆಸ್ಪತ್ರೆ ದಾಖಲು
ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿರುವ ನಡುವಲ್ಲೇ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೀವನಪ್ರೀತಿ ಮೂಡಿಸುವ ಟಾಪ್ 10 ಅಸಲಿ ಕೊರೊನಾ ಪಾಸಿಟಿವ್ ಕಥೆಗಳು- 2021
ಕಲಿಯುಗದ ಮನುಷ್ಯರಲ್ಲಿ ಮನುಷ್ಯತ್ವ ಉಳಿದಿಲ್ಲ ಎನ್ನುವ ಆಪಾದನೆಗಳ ನಡುವೆ ಕೊರೊನಾ ಕಾಲದಲ್ಲಿ ಅಚ್ಚರಿಯ ಘಟನೆಗಳು ಜರುಗಿದವು. 2021ರಲ್ಲಿ ನಮ್ಮಲ್ಲೇ ಪ್ರಕಟವಾದ ಈ ಸುದ್ದಿಗಳಲ್ಲಿ ಆಯ್ದ ಕೆಲವನ್ನು ನಿಮ್ಮ ಮುಂದಿಡುತ್ತಿದ್ದೇವೆ. ಪಾಸಿಟಿವ್ ಎಂದರೆ ಬೆಚ್ಚುವ ಈ ಸಂದರ್ಭದಲ್ಲಿ ಇವು ನಮ್ಮಲ್ಲಿ ಪಾಸಿಟಿವಿಟಿ ತುಂಬಬಲ್ಲವು.

ಐ-ಲೀಗ್ ಮೇಲೆ ಕೋವಿಡ್-19 ಕರಿನೆರಳು; 7ಕ್ಕೂ ಹೆಚ್ಚು ಆಟಗಾರರಿಗೆ ಸೋಂಕು ದೃಢ
ಪುರುಷರ ಫುಟ್ಬಾಲ್ ಪಂದ್ಯಾವಳಿಗಳ ಐ-ಲೀಗ್ ಮೇಲೆ ಕೋವಿಡ್-19 ಕರಿನೆರಳು ಆವರಿಸಿದ್ದು ಬಯೋಬಬಲ್ ನಲ್ಲಿರುವ ತಂಡಗಳ ಪೈಕಿ ಆಟಗಾರರಿಗೆ ಸೋಂಕು ತಗುಲಿದೆ.

ಟೆನಿಸ್ ಆಟಗಾರ ರಾಫೆಲ್ ನಡಾಲ್ ಗೆ ಕೋವಿಡ್-19 ದೃಢ
ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಇತ್ತೀಚಿಗೆ ನಡೆದ ಪ್ರದರ್ಶನ ನಂತರ ಸ್ಪೇನ್ ಗೆ ಹಿಂದಿರುಗಿದ ಸ್ಪ್ಯಾನಿಷ್ ಟಾಪ್ ಟೆನಿಸ್ ಆಟಗಾರ ರಾಫೆಲ್ ನಡಾಲ್ ಅವರಿಗೆ ಕೋವಿಡ್-19 ದೃಢಪಟ್ಟಿದೆ.

ಚಿಕ್ಕಮಗಳೂರು: ನವೋದಯ ಶಾಲೆಯಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್
ಚಿಕ್ಕಮಗಳೂರು ಜಿಲ್ಲೆಯ ಸೀಗೊಡುವಿನ ಜವಹರ್ ನವೋದಯ ಶಾಲೆಯಲ್ಲಿ ಶನಿವಾರ 35 ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸೋಂಕಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.

