positive

ಮಕ್ಕಳು ಸೇರಿ 11 ಮಂದಿಯಲ್ಲಿ ಕೋವಿಡ್ ಪಾಸಿಟಿವ್: ತುಮಕೂರಿನಲ್ಲಿ ಮತ್ತೊಂದು ಕ್ಲಸ್ಟರ್ ಪತ್ತೆ!
ಒಂದು ವಾರದ ಅವಧಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಮೂರು ಕೋವಿಡ್ ಕ್ಲಸ್ಟರ್ ಗಳು ಪತ್ತೆಯಾಗಿದ್ದು, ಈ ಬೆಳವಣಿಗೆಯು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ.

ಹಾಸನ: ಅರಕಲಗೂಡಿನಲ್ಲಿ 17 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್
ಅರಕಲಗೂಡು ತಾಲೂಕಿನ ಹೊನ್ನಾವಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನಿಷ್ಠ 17 ವಿದ್ಯಾರ್ಥಿಗಳಿಗೆ ಗುರುವಾರ ಕೊರೋನಾ ಸೋಂಕು ಪತ್ತೆಯಾಗಿದೆ.

ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಗೆ ಕೋವಿಡ್ ಪಾಸಿಟಿವ್
ಬಾಲಿವುಡ್ ನಟಿ ಹಾಗೂ ರಂಗೀಲಾ ಬೆಡಗಿ ಖ್ಯಾತಿಯ ಊರ್ಮಿಳಾ ಮಾತೋಂಡ್ಕರ್ ಅವರಿಗೆ ಕೋವಿಡ್ ದೃಢಪಟ್ಟಿದ್ದು ಅವರು ಮನೆ ಆರೈಕೆಯಲ್ಲಿ ಇದ್ದಾರೆ.

ಬೆಂಗಳೂರಿನ ಶ್ರೀ ಚೈತನ್ಯ ಪಿಯು ಕಾಲೇಜಿನ 60 ವಿದ್ಯಾರ್ಥಿಗಳಲ್ಲಿ ಕೊರೋನಾ: ಜಿಲ್ಲಾಧಿಕಾರಿ ಹೇಳಿದ್ದೇನು?
ನಗರದ ಖಾಸಗಿ ಶಾಲೆಯಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡ ಬಗ್ಗೆ ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

ಟೋಕಿಯೊ ಒಲಿಂಪಿಕ್ಸ್: ಇಬ್ಬರು ಅಥ್ಲೀಟ್‌ಗಳಿಗೆ ಕೊರೋನಾ ಪಾಸಿಟಿವ್!
ಒಲಿಂಪಿಕ್ಸ್ ಆರಂಭವಾಗಲು ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಕ್ರೀಡಾಗ್ರಾಮದಲ್ಲಿ ಇಬ್ಬರು ಅಥ್ಲೀಟ್‌ಗಳಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂಗ್ಲೆಂಡ್‌ನಲ್ಲಿ ರಿಷಭ್ ಪಂತ್ ಗೆ ಕೋವಿಡ್-19 ಸೋಂಕು: ಎಚ್ಚರಿಕೆ ವಹಿಸುವಂತೆ ಬಿಬಿಸಿಐ ಕಾರ್ಯದರ್ಶಿ ಜಯ್ ಶಾ ಸೂಚನೆ!
ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತೀಯ ತಂಡ ಇಬ್ಬರು ಆಟಗಾರರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದ್ದು, ಈ ಪೈಕಿ ಒಬ್ಬ ಆಟಗಾರನ ಹೆಸರು ಬಹಿರಂಗಗೊಂಡಿದೆ.

ಇಂಗ್ಲೆಂಡ್ ಪ್ರವಾಸದಲ್ಲಿರುವ ಕೊಹ್ಲಿ ಪಡೆಯ ಇಬ್ಬರು ಆಟಗಾರರಿಗೆ ಕೊರೋನಾ ಸೋಂಕು!
ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಮುಕ್ತಾಯದ ಬಳಿಕ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆಡಲು ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಆಂಗ್ಲರ ನಾಡಿನಲ್ಲಿ ಉಳಿದುಕೊಂಡಿದ್ದು, ಇದೀಗ ತಂಡದ ಇಬ್ಬರು ಆಟಗಾರರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.

ಇಂಗ್ಲೆಂಡ್ ಕ್ರಿಕೆಟ್ ತಂಡದ ಏಳು ಸದಸ್ಯರಿಗೆ ಕೋವಿಡ್ ಪಾಸಿಟಿವ್
ಇಂಗ್ಲೆಂಡ್ ಕ್ರಿಕೆಟ್ ತಂಡದ ಏಳು ಸದಸ್ಯರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಈ ವಿಷಯವನ್ನು ತಿಳಿಸಿದೆ.

ವಾರಣಾಸಿ: ನವಜಾತ ಶಿಶುವಿಗೆ ಕೊರೋನಾ ಪಾಸಿಟಿವ್, ಆದರೆ ತಾಯಿಗೆ ನೆಗೆಟಿವ್!
ಹೆರಿಗೆಗೆ ಮುಂಚಿತವಾಗಿ ನಡೆಸಿದ ಕೊರೋನಾ ಪರೀಕ್ಷೆಯಲ್ಲಿ ತಾಯಿಗೆ ನೆಗೆಟಿವ್ ವರದಿ ಬಂದಿದ್ದು, ಹೆರಿಗೆಯ ಬಳಿಕ ನವಜಾತ ಶಿಶುವಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಘಟನೆಯೊಂದು ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.

