positive

ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್'ಗೆ ಕೊರೋನಾ ಪಾಸಿಟಿವ್
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಗುರುವಾರ ತಿಳಿದುಬಂದಿದೆ.

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೊಗೆ 2ನೇ ಬಾರಿ ಕೊರೋನಾ ಪಾಸಿಟಿವ್
ಕೇಂದ್ರ ಸಚಿವ ಮತ್ತು ಕೋಲ್ಕತ್ತಾದ ಟಾಲಿಗಂಜ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಬುಲ್ ಸುಪ್ರಿಯೊ ಅವರಿಗೆ 2ನೇ ಬಾರಿ ಕೋವಿಡ್–19 ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿಗೆ ಕೋವಿಡ್-19 ಪಾಸಿಟಿವ್!
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವಿಟರ್ ನಲ್ಲಿ ಖಚಿತಪಡಿಸಿರುವ ರಾಹುಲ್ ಗಾಂಧಿ, ಲಘು ರೋಗ ಲಕ್ಷಣ ಅನುಭವದ ನಂತರ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ ತಿಳಿಸಿದ್ದಾರೆ.

ನದೀಮ್-ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಗೆ ಕೊರೋನಾ ಪಾಸಿಟಿವ್, ಆರೋಗ್ಯ ಗಂಭೀರ!
ನದೀಮ್- ಶ್ರವಣ್ ಖ್ಯಾತಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಗೆ ಕೋವಿಡ್- 19 ಪಾಸಿಟಿವ್ ಪರೀಕ್ಷೆ ನಂತರ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರ ಮಗ ಸೋಮವಾರ ಹೇಳಿದ್ದಾರೆ.

ದಾವಣಗೆರೆ: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಕೊರೋನಾ ಸೋಂಕು
ಮಾಜಿ ಸಚಿವ, ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ದೆಹಲಿ ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಕೃಷ್ಣಾ ಪೂನಿಯಾಗೆ ಕೋವಿಡ್-19 ಪಾಸಿಟಿವ್
ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ರಾಜಸ್ಛಾನದ ಶಾಸಕಿ ಕೃಷ್ಣಾ ಪೂನಿಯಾ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ಭಾನುವಾರ ಖಚಿತಪಟ್ಟಿದೆ. ಸದ್ಯ ಅವರು ಜೈಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಲಿವುಡ್ ನಟ ಅರ್ಜುನ್ ರಾಮ್'ಪಾಲ್, ನೀಲ್ ನಿತಿನ್ ಮುಖೇಶ್'ಗೆ ಕೊರೋನಾ ಪಾಸಿಟಿವ್
ಬಾಲಿವುಡ್ ನಟರಾದ ಅರ್ಜುನ್ ರಾಮ್'ಪಾಲ್ ಮತ್ತು ನೀಲ್ ನಿತಿನ್ ಮುಖೇಶ್'ಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ ಕೊರೋನಾ ಪಾಸಿಟಿವ್
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್'ಗೆ ಕೊರೋನಾ ಪಾಸಿಟಿವ್
ಉತ್ತರಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

