positive

ಬೆಂಗಳೂರಿನ ಜಲಸಂಪನ್ಮೂಲ ಇಲಾಖೆಯ 30 ಅಧಿಕಾರಿಗಳಿಗೆ ಕೊರೋನಾ
ಬೆಂಗಳೂರಿನ ಜಲಸಂಪನ್ಮೂಲ ಇಲಾಖೆಯ ಮುಖ್ಯ ಅಭಿಯಂತರರ ಕಚೇರಿಯಲ್ಲಿನ 30 ಅಧಿಕಾರಿಗಳಿಗೆ ಕೊರೋನಾ ಸೋಂಕು ತಗುಲಿದೆ.

ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗೆ ಕೊರೋನಾ: ಆಸ್ಪತ್ರೆಯಲ್ಲಿ ಚಿಕಿತ್ಸೆ
ನವೆಂಬರ್ 3 ರಂದು ನಡೆಯಲಿರುವ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಮಾಜಿ ಸಚಿವ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪತ್ನಿ ಮೆಲಾನಿಯಾ ಟ್ರಂಪ್'ಗೆ ಕೊರೋನಾ ಸೋಂಕು ದೃಢ
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ. ಪಾಟೀಲ್ ಗೆ ಕೊರೊನಾ ಸೋಂಕು ದೃಢ
ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಡಿಸಿಎಂ ಗೋವಿಂದ ಕಾರಜೋಳಗೆ ಕೊರೋನಾ ಪಾಸಿಟಿವ್: ಕಲಾಪದಲ್ಲಿ ಪಾಲ್ಗೊಂಡಿದ್ದ ಸಚಿವರಲ್ಲಿ ಆತಂಕ
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ವಿಧಾನಮಂಡಲ ಅಧಿವೇಶನದಲ್ಲಿ ಎರಡು ದಿನ ಪಾಲ್ಗೊಂಡಿದ್ದ ಅವರಿಗೆ ಈಗ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಒಕ್ಕರಿಸಿದ ಕೊರೋನಾ!
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬಳಿಕ ಇಡೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಬಾಲಿವುಡ್ ನ ಮತ್ತೋರ್ವ ನಟನಿಗೆ ಕೊರೋನಾ: ಅಫ್ತಾಬ್ ಶಿವದಾಸಾನಿಗೆ ಪಾಸಿಟಿವ್
ಬಾಲಿವುಡ್ ನ ಮತ್ತೋರ್ವ ನಟಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.ನಟ ಅಫ್ತಾಬ್ ಶಿವದಾಸಾನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್ ಗೆ ವೈದ್ಯಕೀಯ ಸಲಹೆ ನೀಡಲಾಗಿದೆ.

ಅರ್ಜುನ್ ಕಪೂರ್ ಗರ್ಲ್ ಫ್ರೆಂಡ್ ಮಲೈಕಾ ಅರೊರಾಗೂ ಕೋವಿಡ್-19 ಪಾಸಿಟಿವ್
ಬಾಲಿವುಡ್ ನಟ ಅರ್ಜುನ್ ಕಪೂರ್ ಗೆ ಕೊರೋನಾ ಸೋಂಕು ತಗುಲಿದ ನಂತರ ಇದೀಗ ಅವರ ಗರ್ಲ್ ಫ್ರೆಂಡ್, ನಟಿ ಮಲೈಕಾ ಅರೊರಾಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕುಸ್ತಿಪಟು ದೀಪಕ್ ಪುನಿಯಾಗೆ ಕೋವಿಡ್-19 ಪಾಸಿಟಿವ್
ವಿಶ್ವ ಕುಸ್ತಿ ಚಾಂಪಿಯನ್ ಷಿಪ್ ನ ಬೆಳ್ಳಿ ಪದಕ ವಿಜೇತ ದೀಪಕ್ ಪೂನಿಯಾಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

