positive

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ದಂಪತಿಗೆ ಕೋವಿಡ್-19 ಪಾಸಿಟಿವ್ 
ರಾಜ್ಯ

ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ದಂಪತಿಗೆ ಕೋವಿಡ್-19 ಪಾಸಿಟಿವ್ 

ರಾಜ್ಯದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಸೋಂಕು!
ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೋನಾ ಸೋಂಕು!

ರಾಜ್ಯದಲ್ಲಿ ಹಲವು ರಾಜಕಾರಣಿಗಳಿಗೆ ಕೊರೋನಾ ಸೋಂಕು ತಗುಲುತ್ತಿದ್ದು, ಈಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 

ಮಹಾರಾಷ್ಟ್ರದಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್! 
ದೇಶ

ಮಹಾರಾಷ್ಟ್ರದಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್! 

ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್ ವರದಿ ಬಂದಿದ್ದು ಓರ್ವ ಮೃತಪಟ್ಟಿದ್ದಾರೆ. 

ಟಿಟಿಡಿಯ 743 ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಮೂವರು ಬಲಿ
ದೇಶ

ಟಿಟಿಡಿಯ 743 ಸಿಬ್ಬಂದಿಗಳಿಗೆ ಕೊರೋನಾ ಸೋಂಕು, ಮೂವರು ಬಲಿ

ಕೋವಿಡ್ ಲಾಕ್ ಡೌನ್ ನಂತರ ದರ್ಶನಕ್ಕೆ ಅವಕಾಶ ಕಲ್ಪಿಸಿದ ಬಳಿಕ ತಿರುಪತಿ ದೇವಾಲಯದಲ್ಲಿ ಟಿಟಿಡಿಯ 743 ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿದೆ. 

ಸಿಎಂ ಯಡಿಯೂರಪ್ಪಗೆ ಕೊರೋನಾ ಪಾಸಿಟೀವ್: ಆಸ್ಪತ್ರೆಗೆ ದಾಖಲು! 
ರಾಜ್ಯ

ಸಿಎಂ ಯಡಿಯೂರಪ್ಪಗೆ ಕೊರೋನಾ ಪಾಸಿಟೀವ್: ಆಸ್ಪತ್ರೆಗೆ ದಾಖಲು! 

ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಗೆ ಕೊರೋನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ. 

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಆಯೋಜನೆಯಲ್ಲಿ ತೊಡಗಿದ್ದ ಅರ್ಚಕ, 16 ಮಂದಿ ಪೊಲೀಸರಿಗೆ ಕೊರೋನಾ!
ದೇಶ

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಆಯೋಜನೆಯಲ್ಲಿ ತೊಡಗಿದ್ದ ಅರ್ಚಕ, 16 ಮಂದಿ ಪೊಲೀಸರಿಗೆ ಕೊರೋನಾ!

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಆಯೋಜನೆಯಲ್ಲಿ ತೊಡಗಿದ್ದ ಓರ್ವ ಅರ್ಚಕ ಹಾಗೂ ಕರ್ತವ್ಯನಿರತ 16 ಮಂದಿ ಪೊಲೀಸರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕಲಬುರಗಿ ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ ಪಾಸಿಟಿವ್
ರಾಜ್ಯ

ಕಲಬುರಗಿ ಶಾಸಕ ಬಸವರಾಜ ಮತ್ತಿಮೂಡಗೆ ಕೊರೊನಾ ಪಾಸಿಟಿವ್

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಕೋವಿಡ್-19: ಪ್ರತಿದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!
ರಾಜ್ಯ

ಕೋವಿಡ್-19: ಪ್ರತಿದಿನ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿರುವ ಕರ್ನಾಟಕ, ಕೊರೋನಾ ಪಾಸಿಟಿವ್ ದುಪ್ಪಟ್ಟು!

ರಾಜ್ಯದಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗುತ್ತಲೇ ಇದ್ದು, ಪ್ರತೀನಿತ್ಯ ಕರ್ನಾಟಕ ತನ್ನ ದಾಖಲೆಯನ್ನು ತಾನೇ ಮುರಿಯುತ್ತಿದೆ. ರಾಜ್ಯದಲ್ಲಿ ಸೋಂಕಿನ ಸರಾಸರಿ ಪಾಸಿಟಿವಿಟಿ ಪ್ರಮಾಣ ದುಪ್ಪಟ್ಟಾಗಿದೆ. 

ಕೋವಿಡ್-19: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್'ಗೆ ಕೊರೋನಾ ಪಾಸಿಟಿವ್!
ದೇಶ

ಕೋವಿಡ್-19: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್'ಗೆ ಕೊರೋನಾ ಪಾಸಿಟಿವ್!

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.