positive

ಮಧ್ಯಪ್ರದೇಶ ಸಚಿವರಿಗೆ ಕೊರೋನಾ ಪಾಸಿಟಿವ್: ಉಳಿದ ಸಚಿವರಿಗೆ ಹೆಚ್ಚಿದ ಆತಂಕ
ಮಧ್ಯಪ್ರದೇಶ ಸರ್ಕಾರದ ಸಂಪುಟದ ಸಚಿವರೊಬ್ಬರಿಗೆ, ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದ ಸಚಿವ ಸಂಪುಟದಲ್ಲಿರುವ ಉಳಿದ ಸಚಿವರಲ್ಲಿ ಆತಂಕ ಹೆಚ್ಚಾಗುವಂತಾಗಿದೆ.

ಸ್ಪೀಕರ್ ಕಾಗೇರಿ ಖಾಸಗಿ ಕಾರ್ಯದರ್ಶಿಗೂ ಕೊರೋನಾ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕಾಂಗ ಸಭೆಯ ಎಲ್ಲಾ ಸಭೆಗಳನ್ನು ರದ್ದುಗೊಳಿಸುವಂತೆ ಆದೇಶ ಹೊರಡಿಸಿದ್ದರು, ಆದರೆ ಅವರ ಖಾಸಗಿ ಕಾರ್ಯದರ್ಶಿ ಅಮರ್ ನಾಥ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಉಡುಪಿ ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು, ಪುತ್ತಿಗೆ ಮಠ ಸೀಲ್ ಡೌನ್!
ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಕವಿ, ಹೋರಾಟಗಾರ ವರವರ ರಾವ್ ಗೆ ಕೋವಿಡ್-19 ಪಾಸಿಟಿವ್
ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕಳೆದ ಎರಡು ವರ್ಷಗಳಿಂದ ಜೈಲಿನಲ್ಲಿರುವ ತೆಲುಗು ಕವಿ, ಸಾಹಿತಿ ಮತ್ತು ಹೋರಾಟಗಾರ 80 ವರ್ಷದ ವರವರ ರಾವ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಬಳ್ಳಾರಿಯಲ್ಲಿ ಕ್ಯಾಮೆರಾ ಮ್ಯಾನ್ ಗೆ ಕೊರೊನಾ; ಪತ್ರಕರ್ತರಿಗೆ ಕ್ವಾರಂಟೈನ್
ಬಳ್ಳಾರಿಯಲ್ಲಿ ಎಲೆಕ್ಟ್ರಾನಿಕ್ ಮಿಡಿಯಾದ ಕ್ಯಾಮಾರಮ್ಯಾನ್ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಧಿಕೃತವಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್'ರ ಗನ್ ಮ್ಯಾನ್ ಸೇರಿ 4 ನೌಕರರಲ್ಲಿ ಕೊರೋನಾ ವೈರಸ್ ಪತ್ತೆ!
ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಗನ್'ಮ್ಯಾನ್ ಸೇರಿ ನಾಲ್ವರು ನೌಕರರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಕುಲ್ಗಾಮ್: ಎನ್ ಕೌಂಟರ್ ನಲ್ಲಿ ಮೃತಪಟ್ಟ ಇಬ್ಬರು ಹಿಜ್ಬುಲ್ ಉಗ್ರರಿಗೆ ಕೋವಿಡ್-19 ಪಾಸಿಟಿವ್
ಜಮ್ಮು-ಕಾಶ್ಮೀರದ ಕಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಜೊತೆಗಿನ ಎನ್ ಕೌಂಟರ್ ನಲ್ಲಿ ಮೃತರಾದ ಇಬ್ಬರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

22 ಬಿಎಂಟಿಸಿ ಸಿಬ್ಬಂದಿಗೆ ಕೊರೋನಾ ಪಾಸಿಟಿವ್: ಅದೃಷ್ಟವಶಾತ್ ಪ್ರಯಾಣಿಕರಿಗೆ ತಟ್ಟದ ಸೋಂಕು!
ಬಿಎಂಟಿಸಿಯ ಸುಮಾರು 22 ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಆದರೆ ಅದೃಷ್ಟ ವಶಾತ್ ಒಬ್ಬೇ ಒಬ್ಬ ಪ್ರಯಾಣಿಕನಿಗೂ ಸೋಂಕು ತಗುಲಿಲ್ಲ.

ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ, ಪತ್ನಿಗೆ ಕೋವಿಡ್-19 ಸೋಂಕು
ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಹಾಗೂ ಅವರ ಪತ್ನಿಗೆ ಕೋವಿಡ್-19 ಸೋಂಕು ತಗುಲಿದೆ.

