ಮಂಗಳನಲ್ಲಿ ಜೀವಸಂಕುಲದ ಉಳಿವಿನ ಬಗ್ಗೆ ಅಧ್ಯಯನ ನಡೆಸುತ್ತಿರುವ ನಾಸಾ ವಿಜ್ಞಾನಿಗಳು ಪ್ರಮುಖ ಪ್ರಗತಿ ಸಾಧಿಸಿದ್ದಾರೆ.
ಇತ್ತೀಚಿನ ಸಂಶೋಧನೆ ಮಂಗಳ ಗ್ರಹದಲ್ಲಿ ಜೀವಿಸಲು ಬೇಕಾದ ಅಂಶಗಳ ಇರುವಿಕೆಯನ್ನು ಪತ್ತೆ ಮಾಡಿದೆ.