ದೇಶಸಂಭವನೀಯ ಕೋವಿಡ್ 3ನೇ ಅಲೆ ಎದುರಿಸಲು ಆಸ್ಪತ್ರೆಯ ಮೂಲಸೌಕರ್ಯ ಸಿದ್ಧಗೊಳಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ಸಂಭವನೀಯ ಕೋವಿಡ್ ಮೂರನೇ ಅಲೆ ಉಲ್ಬಣ ಎದುರಿಸಲು ಆಸ್ಪತ್ರೆಯ ಮೂಲಸೌಕರ್ಯಗಳು ಸಿದ್ಧವಾಗಿರುವಂತೆ ನೋಡಿಕೊಳ್ಳುವಂತೆ ಮತ್ತು ನಿರ್ಣಾಯಕ ಔಷಧಿಗಳ ಸಾಕಷ್ಟು ದಾಸ್ತಾನು ಮಾಡಿಕೊಳ್ಳುವಂತೆ ಕೇಂದ್ರ...