possitive

ಬೆಂಗಳೂರು: ಜರ್ಮನಿಯ ಪ್ರವಾಸಿ ಮಹಿಳೆಗೆ ಕೋವಿಡ್-19 ಪಾಸಿಟಿವ್ ದೃಢ
ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಪ್ರವಾಸಿ ಮಹಿಳೆಯೊಬ್ಬರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಲಂಡನ್ ಮಾಜಿ ಮೇಯರ್ ಕನ್ನಡಿಗ ನೀರಜ್ ಪಾಟೀಲ್ ಕೊರೋನಾ ಸೋಂಕು
ಇಂಗ್ಲೆಂಡ್ನ ಲ್ಯಾಂಬೆತ್ ನಗರದ ಮಾಜಿ ಮೇಯರ್ ಕನ್ನಡಿಗ ನೀರಜ್ ಪಾಟೀಲ್ ಅವರಿಗೆ ಕೋವಿಡ್ 19 ಸೋಂಕು ತಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನೀರಜ್ ಪಾಟೀಲ್ ಹೇಳಿ ಕೊಂಡಿದ್ದು, ಈ ವೈರಸ್ನಿಂದ ಗುಣಮುಖರಾಗಲು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದು, ಹೋಂ ಕ್ವಾರಂಟೈನ್ ಆಗಿರುವುದಾಗಿ ತಿಳಿಸಿದ್ದಾರೆ.

