ರಾಜ್ಯಧಾರವಾಡದಲ್ಲಿ ಮೊದಲ ಕೋವಿಡ್ -19 ಪಾಸಿಟಿವ್ ಪ್ರಕರಣ: 3 ಕಿ.ಮೀ ವ್ಯಾಪ್ತಿಯಲ್ಲಿ ಲಾಕ್ ಡೌನ್
ಧಾರವಾಡದಲ್ಲಿ ಮೊದಲ ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ವಿದೇಶದಿಂದ ಆಗಮಿಸಿದ್ದ ಧಾರವಾಡದ 33 ವರ್ಷದ ವ್ಯಕ್ತಿಯಲ್ಲಿ ಈ ಸೋಂಕು ದೃಢಪಟ್ಟಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.