ರಾಜ್ಯರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ಸ್ಥಾಪನೆ!
ಕೊರೋನಾದಿಂದ ಗುಣಮುಖರಾದ ಬಳಿಕವೂ ವಿವಿಧ ಸಮಸ್ಯೆಗಳಿಂದ ಬಳಲುತ್ತಿರುವವರ ಆರೋಗ್ಯ ಮೇಲೆ ನಿಗಾವಹಿಸಿ ಚಿಕಿತ್ಸೆ ಸೀಲುವ ಸಲುವಾಗಿ ಬೆಂಗಳೂರಿನ ಪ್ರಮುಖ ಸರ್ಕಾರಿ ಆಸ್ಪತ್ರೆಗಳು ಹಾಗೂ ರಾಜ್ಯ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಪೋಸ್ಟ್ ಕೋವಿಡ್ ಕೇಂದ್ರ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ.